Monday, October 26, 2020
Home ಸುದ್ದಿ ಜಾಲ ಕೊರೊನಾ ತಡೆಗೆ ಅತ್ಯಂತ ಕಡಿಮೆ ಬೆಲೆಯ ‘ರೆಮ್ಡಾಕ್ ಜನರಿಕ್’ ಔಷಧಿ ಬಿಡುಗಡೆ

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ಕೊರೊನಾ ತಡೆಗೆ ಅತ್ಯಂತ ಕಡಿಮೆ ಬೆಲೆಯ ‘ರೆಮ್ಡಾಕ್ ಜನರಿಕ್’ ಔಷಧಿ ಬಿಡುಗಡೆ

ನವದೆಹಲಿ: ಕೊರೊನಾ ಸೋಂಕಿತರಿಗೆ ತುರ್ತು ಸಂದರ್ಭದಲ್ಲಿ ನೀಡುವ ರೆಮ್ ಡಿಸಿವರ್ ಜನರಿಕ್ ಅವತರಣಿಕೆಯನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದೆ.

ಜೈಡಸ್ ಕ್ಯಾಡಿಲಾ ಕಂಪನಿ ಜನರಿಕ್ ಅವತರಣಿಕೆಯನ್ನು ಬಿಡುಗಡೆ ಮಾಡಿದ್ದು. ಭಾರತದ ಮಾರುಕಟ್ಟೆಯಲ್ಲಿ 100 ಎಂಜಿ ಔಷಧ ಬಾಟಲಿಗೆ 5400 ರೂ., ಜೈಡಸ್ ಕ್ಯಾಡಿಲಾ ಕಂಪನಿ ಬಿಡುಗಡೆ ಮಾಡಿದ ರೆಮ್ಡಾಕ್ ಜನರಿಕ್ ಅವತರಣಿಕೆಗೆ 100 ಎಂಜಿ ಬಾಟಲಿಗೆ 2800 ರೂಪಾಯಿ ದರ ನಿಗದಿ ಮಾಡಲಾಗಿದೆ.

ದೇಶದಲ್ಲಿ ಲಭ್ಯವಿರುವ ರೆಮ್ ಡಿಸಿವರ್ ಜನರಿಕ್ ಅವತರಣಿಕೆಯಲ್ಲಿ ಅತ್ಯಂತ ಕಡಿಮೆ ಬೆಲೆಯ ಔಷಧ ಇದಾಗಿದೆ ಎಂದು ಹೇಳಲಾಗಿದೆ. ಕೊರೊನಾ ಸೋಂಕಿತರಿಗೆ ದೇಶದಲ್ಲಿ ಚಿಕಿತ್ಸೆ ನೀಡಲಾಗುತ್ತಿರುವ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಔಷಧ ಪೂರೈಕೆ ಮಾಡಲಾಗುವುದು.

ಸುಲಭವಾಗಿ ರೋಗಿಗಳಿಗೆ ಔಷಧಿ ಸಿಗಲಿದೆ ಎಂದು ಕಂಪನಿ ತಿಳಿಸಿದೆ. ಅಮೆರಿಕದ ಗಿಲೇಡ್ ಸೈನ್ಸ್ ಕಂಪನಿಯು ರೆಮ್ ಡಿಸಿವರ್ ಅಭಿವೃದ್ಧಿಪಡಿಸಿದ್ದು ಜೈಡಸ್ ಕ್ಯಾಡಿಲಾ ಕಂಪನಿ ಜೊತೆಗೆ ಒಪ್ಪಂದ ಮಾಡಿಕೊಂಡಿದೆ.

TRENDING