Monday, September 21, 2020
Home ಅಂತರ್ ರಾಷ್ಟ್ರೀಯ ಹೆಚ್ -1ಬಿ ವೀಸಾ ಹೊಂದಿದ ಉದ್ಯೋಗಿಗಳಿಗೆ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ದೆಹಲಿ ಗಲಭೆ ಪ್ರಕರಣ : ಕುಟುಂಬ ಭೇಟಿಗೆ...

ನವದೆಹಲಿ: ದೆಹಲಿ ಗಲಭೆಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿ ಬಂಧಿತರಾಗಿರುವ ಜೆಎನ್‌ಯು ಹ‌ಳೆಯ ವಿದ್ಯಾರ್ಥಿ ‌ಉಮರ್ ಖಾಲಿದ್, ತಮ್ಮ ಕುಟುಂಬ ಭೇಟಿಗಾಗಿ ಅನುಮತಿ...

N L S I U ಬೆಂಗಳೂರಿನ...

 ನವದೆಹಲಿ: ಬೆಂಗಳೂರಿನ ಎನ್‌ಎಲ್‌ಎಸ್‌ಐಯು ನ ಬಿಎ.ಎಲ್‌ಎಲ್ ಬಿ (ಆನರ್ಸ್) ಪ್ರವೇಶಕ್ಕೆ ನಡೆಸಲಾಗುತ್ತಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆ ಎನ್‌ಎಲ್‌ಎಟಿ-2020 ನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಎಲ್ಲಾ 22 ರಾಷ್ಟ್ರೀಯ...

ಡ್ರಗ್ ಪ್ರಕರಣ : ನಶೆ ರಾಣಿಯರ...

ಬೆಂಗಳೂರು,ಸೆ.21: ಡ್ರಗ್ ಜಾಲದಲ್ಲಿ ಭಾಗಿಯಾಗಿ ಬಂಧಿತರಾಗಿ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಗರದ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ವಿಚಾರಣೆಯನ್ನು...

ಕೇದಾರನಾಥ ದುರಂತ :7 ವರ್ಷಗಳ ಬಳಿಕ ...

2013 ರಲ್ಲಿ ಕೇದಾರನಾಥದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಏರ್ಪಟ್ಟಿತ್ತು. ಈ ವೇಳೆ ಸಾವಿರಾರು ಜನ ಸಾವನ್ನಪ್ಪಿದರೆ ಒಂದಿಷ್ಟು ಜನ ಕಾಣೆಯಾಗಿದ್ದರು. ಏಳು ವರ್ಷದ ಹಿಂದೆ ನಡೆದಿತ್ತು ಈ ಘಟನೆ. ಇದೀಗ...

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಹೆಚ್ -1ಬಿ ವೀಸಾ ಹೊಂದಿದ ಉದ್ಯೋಗಿಗಳಿಗೆ ಗುಡ್ ನ್ಯೂಸ್

 ವಾಷಿಂಗ್ಟನ್: ಡೊನಾಲ್ಡ್ ಟ್ರಂಪ್ ಸರ್ಕಾರ ಹೆಚ್-1ಬಿ ವೀಸಾ ನಿಯಮಗಳನ್ನು ಸ್ವಲ್ಪ ಸಡಿಲಿಕೆ ಮಾಡಿದ್ದು, ಅಮೆರಿಕ ಪ್ರವೇಶಿಸಲು ಅನುಮತಿ ನೀಡಿದೆ.

ಹೆಚ್-1ಬಿ ವೀಸಾ ಹೊಂದಿದ ಉದ್ಯೋಗಿಗಳು ವೀಸಾ ನಿಷೇಧದ ಮೊದಲು ತಾವು ಮಾಡುತ್ತಿದ್ದ ಕೆಲಸಕ್ಕೆ ಮರಳುವಂತಿದ್ದರೆ ಅಮೆರಿಕಕ್ಕೆ ಪ್ರವೇಶಿಸಬಹುದಾಗಿದೆ ಎಂದು ಹೇಳಲಾಗಿದೆ.

ಅಮೆರಿಕ ರಾಷ್ಟ್ರೀಯ ಸಲಹಾ ಇಲಾಖೆ ಈ ಕುರಿತಾಗಿ ಮಾಹಿತಿ ನೀಡಿ, ಹೆಚ್-1ಬಿ ವೀಸಾ ಹೊಂದಿದ ಉದ್ಯೋಗಿಗಳು ಈ ಹಿಂದಿನ ಕಂಪನಿಯಲ್ಲಿ ಉದ್ಯೋಗ ಆರಂಭಿಸಲು ಬಯಸಿದರೆ ವೀಸಾ ವರ್ಗೀಕರಣದೊಂದಿಗೆ ಷರತ್ತುಬದ್ಧ ಅನುಮತಿಯೊಂದಿಗೆ ಅಮೆರಿಕಕ್ಕೆ ಪ್ರವೇಶಿಸಬಹುದು. ಪ್ರಾಥಮಿಕ ವೀಸಾ ಹೊಂದಿದವರೊಂದಿಗೆ ಅವರ ಸಂಗಾತಿ ಮತ್ತು ಮಕ್ಕಳಿಗೂ ಅವಕಾಶ ನೀಡಲಾಗುವುದು ಎಂದು ಹೇಳಲಾಗಿದೆ.

TRENDING