Friday, September 25, 2020
Home ಸಿನಿಮಾ ನಟಿ ನಿಕ್ಕಿ ಗಲ್ರಾನಿಗೂ ಕೊರೊನಾ ಪಾಸಿಟಿವ್!

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ನಟಿ ನಿಕ್ಕಿ ಗಲ್ರಾನಿಗೂ ಕೊರೊನಾ ಪಾಸಿಟಿವ್!

ಈಗಾಗಲೇ ಸಿನಿಮಾ ಮಂದಿಯನ್ನೂ ಕೊರೊನಾ ಬಿಡುತ್ತಿಲ್ಲ. ಎಷ್ಟೇ ಜಾಗೃತೆ ವಹಿಸಿದರೂ ಯಾವುದೋ ಒಂದು ಮಾಯೆಯಲ್ಲಿ ಒಂದು ಅಂಟಿಕೊಳ್ಳುತ್ತಿದೆ. ಈಗಾಗಲೇ ಭಾರತೀಯ ಚಿತ್ರರಂಗದ ಘಟಾನುಘಟಿಗಳು ಈ ಸೋಂಕಿಗೆ ತುತ್ತಾಗಿ, ಬಳಿಕ ಗುಣಮುಖರಾಗಿ ಮರಳಿದ್ದಾರೆ. ಇದೀಗ ಸ್ಯಾಂಡಲ್​ವುಡ್​ ನಟಿ, ಟಾಲಿವುಡ್​, ಕಾಲಿವುಡ್​ನಲ್ಲಿಯೂ ಹೆಚ್ಚು ಗುರುತಿಸಿಕೊಂಡಿರುವ ನಟಿ ನಿಕ್ಕಿ ಗಲ್ರಾನಿಗೂ ಕೊರೊನಾ ಪಾಸಿಟಿವ್​ ಇರುವುದು ಖಚಿತವಾಗಿದೆ.

ಈ ವಿಚಾರವನ್ನು ಸೋಷಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿರುವ ನಿಕ್ಕಿ, ‘ಕಳೆದ ಒಂದು ವಾರದ ಹಿಂದೆಯೇ ನನಗೆ ಕರೊನಾ ಸೋಂಕು ತಗುಲಿದೆ. ಆರೋಗ್ಯದಲ್ಲಿ ಮೊದಲಿಗಿಂತ ಚೇತರಿಕೆ ಕಂಡುಬಂದಿದೆ. ನನ್ನ ಚೇತರಿಕೆಗೆ ಪ್ರಾರ್ಥಿಸಿದ ಎಲ್ಲರಿಗೂ ಮತ್ತು ಆರೋಗ್ಯ ಸೇವೆಯಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವವರಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು ಎಂದಿದ್ದಾರೆ.

‘ಎಲ್ಲರಂತೆ ಜ್ವರ, ಶೀತ, ಗಂಟಲು ನೋವು ಸೇರಿ ಕೊರೊನಾ ಲಕ್ಷಣಗಳು ಕಂಡು ಬಂದಿದ್ದರ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಒಳಪಟ್ಟಿದ್ದೆ. ಇದೀಗ ಬಹುತೇಕ ಗುಣಮುಖಳಾಗಿದ್ದೇನೆ. ಮನೆಯಲ್ಲಿಯೇ ಹೋಮ್​ ಕ್ವಾರಂಟೈನ್​ ಆಗಿದ್ದೇನೆ. ಆದರೂ ಮನೆಯಲ್ಲಿ ಹಿರಿಯರು ಇದ್ದ ಕಾರಣ ಕೊಂಚ ಭಯವಾಗಿತ್ತು. ಸಾಧ್ಯವಾದಷ್ಟು ಮಾಸ್ಕ್​ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ’ ಎಂದು ಮನವಿ ಮಾಡಿದ್ದಾರೆ.

TRENDING