Saturday, September 19, 2020
Home ಸುದ್ದಿ ಜಾಲ ಕೊರೊನಾ ನಡುವೆ ಶಾಲೆ: ವಿದ್ಯಾರ್ಥಿಗಳಿಗೆ, ಪೋಷಕರಿಗೆ ಶಿಕ್ಷಣ ಸಚಿವರಿಂದ ಮುಖ್ಯ ಮಾಹಿತಿ

ಇದೀಗ ಬಂದ ಸುದ್ದಿ

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ...

ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ...

ಮೋದಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಯಡಿಯೂರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಆಹಾರದಿಂದ ‘ಕೊರೊನಾವೈರಸ್’ ಹರಡಬಹುದೇ?

COVID-19 ಆಹಾರದಿಂದ ಹರಡುವ ಬಗ್ಗೆ ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ, COVID-19 ಪೀಡಿತ ದೇಶಗಳಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಆಹಾರವು ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ

ಭಾರಿ ಮಳೆಯಿಂದ ತತ್ತರಿಸಿದ್ದ ಕೊಡಗಿಗೆ ಮತ್ತೆ ವರುಣಾಘಾತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ರೆಡ್​ ಆಲರ್ಟ್​ ಘೋಷಣೆ ಮಾಡಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದ್ದು,...

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ಕೊರೊನಾ ನಡುವೆ ಶಾಲೆ: ವಿದ್ಯಾರ್ಥಿಗಳಿಗೆ, ಪೋಷಕರಿಗೆ ಶಿಕ್ಷಣ ಸಚಿವರಿಂದ ಮುಖ್ಯ ಮಾಹಿತಿ

 ಮಂಡ್ಯ: ಶಾಲೆ ಆರಂಭಕ್ಕಿಂತ ಮಕ್ಕಳ ಆರೋಗ್ಯಕ್ಕೆ ಆದ್ಯತೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯ ಶೈಕ್ಷಣಿಕ ದಿಕ್ಸೂಚಿ ಮತ್ತು ಸುಧಾರಣೆ ಸಮಿತಿ ರಾಜ್ಯ ಘಟಕದ ವತಿಯಿಂದ ಮಂಡ್ಯದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಶಾಲೆಗಳನ್ನು ಆರಂಭಿಸುವುದಕ್ಕಿಂತ ಮಕ್ಕಳ ಆರೋಗ್ಯ ಮತ್ತು ಅವರ ಕಲಿಕೆಗೆ ಆದ್ಯತೆ ನೀಡುವುದು ಮುಖ್ಯವಾಗಿದೆ ಎಂದು ಹೇಳಿದ್ದಾರೆ.

ಕೊರೋನಾ ನಡುವೆಯೂ ಶಾಲೆಗಳನ್ನು ಆರಂಭಿಸಲು ಸುರೇಶ್ ಕುಮಾರ್ ತುದಿಗಾಲಲ್ಲಿ ನಿಂತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಆದರೆ, ಶೈಕ್ಷಣಿಕ ವರ್ಷವನ್ನು ಹೇಗೆ ಆರಂಭಿಸಬೇಕೆಂಬ ಸವಾಲು ನಮ್ಮ ಮುಂದಿದೆ. ಕೊರೋನಾ ಅವಧಿಯಲ್ಲಿ ಮಕ್ಕಳಿಗೆ ಗುಣಮಟ್ಟದ ನೀಡುವುದು ಮುಖ್ಯ ಉದ್ದೇಶವಾಗಿದೆ. ಮಕ್ಕಳು ಶಾಲೆಯ ಸಂಪರ್ಕದಲ್ಲಿರಲು ವಿದ್ಯಾಗಮ ಯೋಜನೆ ಜಾರಿಗೆ ತರಲಾಗಿದೆ. ಇದರೊಂದಿಗೆ ಶಿಕ್ಷಣ ಇಲಾಖೆಯಿಂದ ಶೀಘ್ರದಲ್ಲಿ ಎರಡು ಚಾನೆಲ್ ಆರಂಭಿಸಿ ಎಲ್ಲಾ ತರಗತಿಗಳ ಮಕ್ಕಳಿಗೆ ಪಾಠ ಬೋಧಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

TRENDING