Sunday, September 27, 2020
Home ದೇಶ ಜಮ್ಮು ಮತ್ತು ಕಾಶ್ಮೀರದ ನೌಗಾಮ್‌ನಲ್ಲಿ ಉಗ್ರರ ದಾಳಿ: ಇಬ್ಬರು ಪೊಲೀಸರು ಹುತಾತ್ಮ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಜಮ್ಮು ಮತ್ತು ಕಾಶ್ಮೀರದ ನೌಗಾಮ್‌ನಲ್ಲಿ ಉಗ್ರರ ದಾಳಿ: ಇಬ್ಬರು ಪೊಲೀಸರು ಹುತಾತ್ಮ

 ನೌಗಾಮ್, ಆಗಸ್ಟ್ 14: ಜಮ್ಮು ಮತ್ತು ಕಾಶ್ಮೀರದ ನೌಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿದ್ದು, ಇಬ್ಬರು ಪೊಲೀಸರು ಹುತಾತ್ಮರಾಗಿದ್ದು, ಮತ್ತೋರ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಜಮ್ಮು ಉಗ್ರರು ದಾಳಿ ನಡೆಸಿದ್ದಾರೆ.ಉಗ್ರರು ದಾಳಿ ನಡೆಸಿದ ಸ್ಥಳದಲ್ಲಿ ಇದೀಗ ಭದ್ರತಾ ಪಡೆಗಳು ಸುತ್ತುವರೆದಿದ್ದು, ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆಂದು ವರದಿಗಳು ತಿಳಿಸಿವೆ.

ಶ್ರೀನಗರ ನಗರದ ಹೊರವಲಯದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್ ಪಡೆಗಳ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಮೂವರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದರು.

ಕೂಡಲೇ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇದೀಗ ಗಾಯಗೊಂಡಿದ್ದ ಮೂವರು ಪೊಲೀಸರ ಪೈಕಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

TRENDING