Monday, September 28, 2020
Home ಜಿಲ್ಲೆ ಜಿಲ್ಲಾ ಸುದ್ದಿ 1,000 ದಿನಗಳಲ್ಲಿ ಗ್ರಾಮಗಳಿಗೆ ಆಪ್ಟಿಕಲ್ ಫೈಬರ್ ಸಂಪರ್ಕ

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

1,000 ದಿನಗಳಲ್ಲಿ ಗ್ರಾಮಗಳಿಗೆ ಆಪ್ಟಿಕಲ್ ಫೈಬರ್ ಸಂಪರ್ಕ

ಮುಂದಿನ 1,000 ದಿನಗಳಲ್ಲಿ ದೇಶದಲ್ಲಿರುವ ಆರು ಲಕ್ಷಕ್ಕೂ ಹೆಚ್ಚು ಗ್ರಾಮಗಳಿಗೆ ಆಪ್ಟಿಕಲ್ ಪೈಬರ್ ಸಂಪರ್ಕ ಕಲ್ಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 74ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಇಂದು ಬೆಳಗ್ಗೆ ರಾಷ್ಟ್ರೀಯ ತ್ರಿವರ್ಣ ದ್ವಜಾರೋಹಣ ನೆರವೇರಿಸಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡುತ್ತಾ ಪ್ರಧಾನಮಂತ್ರಿ ನರೇಂದ್ರ ಮೋದಿ ಈ ವಿಷಯ ಪ್ರಕಟಿಸಿದರು.

2014ಕ್ಕೂ ಹಿಂದೆ ದೇಶದಲ್ಲಿ ಕೇವಲ ಐದು ಡಜನ್ ಪಂಚಾಯಿತಿಗಳು ಮಾತ್ರ ಆಫ್ಟಿಕಲ್ ಪೈಬರ್ ಸಂಪರ್ಕ ಹೊಂದಿದ್ದವು. ನಾವು ದೇಶದ ಎಲ್ಲ ಗ್ರಾಮಗಳಿಗೂ ಈ ತಂತ್ರಜ್ಞಾನ ಅಳವಡಿಸುತ್ತಿದ್ದೇವೆ. ಇನ್ನೂ 1,000 ದಿನಗಳ ಒಳಗೆ ಇದು ಪೂರ್ಣಗೊಳ್ಳಲಿದೆ ಎಂದು ಮೋದಿ ತಿಳಿಸಿದರು.

 ದಿ ನ್ಯೂಸ್ 24 ಕನ್ನಡ

TRENDING