Thursday, October 22, 2020
Home ಸುದ್ದಿ ಜಾಲ ಆಯುಷ್ಮಾನ್ ಯೋಜನೆ: ದೇಶದ ಜನತೆಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಕೊಡುಗೆ

ಇದೀಗ ಬಂದ ಸುದ್ದಿ

ಅ.23ರಿಂದ ಬೆಂಗಳೂರು-ಪುದುಚೇರಿ ಬಸ್ ಸೇವೆ ಆರಂಭ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು-ಪುದುಚೇರಿ ನಡುವೆ ಅಕ್ಟೋಬರ್ 23ರಿಂದ ಬಸ್ ಸೇವೆಯನ್ನು ಪುನಃ ಆರಂಭಿಸಲಿದೆ. ಲಾಕ್ ಡೌನ್ ಘೋಷಣೆ ಬಳಿಕ ಬಸ್ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಯು.ಪಿ ರೈತರ ಖಾತೆಗೆ ಸರ್ಕಾರದಿಂದ ನೇರವಾಗಿ ನಗದು...

ಲಖ್ನೋ: ಉತ್ತರ ಪ್ರದೇಶದಲ್ಲಿ 3.4 ಲಕ್ಷ ರೈತರ ರೈತರ ಖಾತೆಗೆ 113 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 19 ಜಿಲ್ಲೆಗಳಲ್ಲಿ ನೆರೆ ಸಂತ್ರಸ್ತರಾಗಿರುವ 3,48,511 ರೈತರ...

ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ...

ಬೆಳಗಾವಿ: ಚಿತ್ರ ಸಾಹಿತಿ ಕೆ.ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಪ್ರಮುಖ ಆರೋಪಿ ಎನ್ನಿಸಿಕೊಂಡಿರುವ ಶಿವಾನಂದ ವಾಲಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮಲ್ಪೆಯ ಬಳಿ ತಮಿಳುನಾಡು ಮೀನುಗಾರರಿಂದ ಗೂಂಡಾಗಿರಿ

ಉಡುಪಿ ಜಿಲ್ಲೆಯ ಮಲ್ಪೆಯ ಬಳಿ ತಮಿಳುನಾಡು ಮೀನುಗಾರರು ಕರ್ನಾಟಕ ಮೀನುಗಾರರ ಮೇಲೆ ಗೂಂಡಾಗಿರಿ ಮಾಡಿದ್ದಾರೆ. ಮಲ್ಪೆಯಿಂದ ತೆರಳಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಬೋಟ್ ಅನ್ನು ಹಾನಿಗೊಳಿಸಿದ್ದಾರೆ.

ತಮಿಳುನಾಡು : ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ...

ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಘೋಷಿಸಿದ್ದಾರೆ. ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಪಳನಿಸ್ವಾಮಿ ಘೋಷಣೆ ಮಾಡಿದ್ದಾರೆ....

ಆಯುಷ್ಮಾನ್ ಯೋಜನೆ: ದೇಶದ ಜನತೆಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಕೊಡುಗೆ

 ನವದೆಹಲಿ: ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ್ ಆರೋಗ್ಯ ಯೋಜನೆ ಸೌಲಭ್ಯವನ್ನು ಬಡವರಲ್ಲದವರಿಗೂ ವಿಸ್ತರಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ದೇಶದ 10 ಕೋಟಿ ಬಡಕುಟುಂಬದ 53 ಕೋಟಿ ಜನ ಯೋಜನೆಯ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. ಬಡವರನ್ನು ಹೊರತುಪಡಿಸಿದಂತೆ ಮಧ್ಯಮವರ್ಗ ಮತ್ತು ಬಡವರ ನಡುವಿನ ವರ್ಗವನ್ನು ಗುರುತಿಸಿ ಅವರಿಗೆ ಆಯುಷ್ಮಾನ್ ಯೋಜನೆ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ದಿ ಮಿಸ್ಸಿಂಗ್ ಮಿಡಲ್ ವರ್ಗವನ್ನು ಗುರುತಿಸಿ ಸೌಲಭ್ಯ ನೀಡಲಾಗುವುದು.

ಎಂಎಸ್‌ಎಂಇ ವಲಯದ ನೌಕರರು, ಸ್ವಂತ ಉದ್ಯೋಗಗಳು, ವೃತ್ತಿಪರರು, ಕಟ್ಟಡ ನಿರ್ಮಾಣ ಕಾರ್ಮಿಕರು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಸಿಬ್ಬಂದಿ, ಸರ್ಕಾರಿ ಮತ್ತು ಗುತ್ತಿಗೆ ಸಿಬ್ಬಂದಿ, ಅನೌಪಚಾರಿಕ ವಲಯದ ಕಾರ್ಮಿಕರನ್ನು ಮಿಸ್ಸಿಂಗ್ ಮಿಡಲ್ ಎಂದು ಗುರುತಿಸಲಾಗಿದೆ. ಆಯುಷ್ಮಾನ್ ಯೋಜನೆಯಡಿ ವಾರ್ಷಿಕ 5 ಲಕ್ಷ ರೂಪಾಯಿವರೆಗೆ ವಿಮೆ ಸೌಲಭ್ಯ ಸಿಗುತ್ತದೆ. ಆರಂಭಿಕ ಹಂತದಲ್ಲಿ ಕೇಂದ್ರಾಡಳಿತ ಪ್ರದೇಶಗಳಲ್ಲಿ ಯೋಜನೆ ಜಾರಿಗೊಳಿಸಲಾಗುವುದು. ನಂತರ ಹಂತಹಂತವಾಗಿ ವಿಸ್ತರಿಸಲಾಗುವುದು ಎಂದು ಹೇಳಲಾಗಿದೆ.

TRENDING