Saturday, September 19, 2020
Home ಸುದ್ದಿ ಜಾಲ ಬೀದಿ ನಾಯಿಗಳ ಹಾವಳಿ ತಪ್ಪಿಸಲು ಬಿಬಿಎಂಪಿಯಿಂದ 'ರೇಬಿಸ್ ಹೆಲ್ಪ್ ಲೈನ್' ಬಿಡುಗಡೆ

ಇದೀಗ ಬಂದ ಸುದ್ದಿ

ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ

ಭಾರಿ ಮಳೆಯಿಂದ ತತ್ತರಿಸಿದ್ದ ಕೊಡಗಿಗೆ ಮತ್ತೆ ವರುಣಾಘಾತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ರೆಡ್​ ಆಲರ್ಟ್​ ಘೋಷಣೆ ಮಾಡಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದ್ದು,...

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ನಾಗಪುರ : ಆರೆಸ್ಸೆಸ್ ಮುಖ್ಯಸ್ಥ ಸೇರಿ 9...

 ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​ಎಸ್​ಎಸ್​)ದ ಶಕ್ತಿ ಕೇಂದ್ರ ನಾಗಪುರದ ಕೇಂದ್ರ ಕಚೇರಿಯಲ್ಲಿ ಕನಿಷ್ಠ 9 ಹಿರಿಯ ನಾಯಕರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ 19 ಟೆಸ್ಟ್ ಪಾಸಿಟಿವ್ ಬಂದ ಕಾರಣ ಅವರನ್ನು...

ದೇಶದಲ್ಲಿ ಸೈಬರ್ ಕ್ರೈಂ ಶೇ 500ರಷ್ಟು ಹೆಚ್ಚಳ:...

ನವದೆಹಲಿ: ಭಾರತದಲ್ಲಿ ಸೈಬರ್ ಕ್ರೈಂ ಪ್ರಮಾಣ ಶೇಕಡ 500 ಹೆಚ್ಚಳ ಕಂಡಿದೆ. ಇದಕ್ಕೆ ಸೀಮಿತ ಜಾಗೃತಿ ಮತ್ತು ಕಳಪೆ ಸೈಬರ್​ ಹೈಜೀನ್ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್​ಎಸ್​ಎ) ಅಜಿತ್...

ಕೆಜಿಎಫ್‌ ನ ಯುವ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್

 ಕೆಜಿಎಫ್‌: ಕಾರ್‌ ಶೆಡ್‌ನಲ್ಲಿ ಶೀಟ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ನೆರೆ ಮನೆಯ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪ‍ದ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಫ್ರಾನ್ಸಿಸ್‌ ಬೆನೆಟೊ ಸೇರಿದಂತೆ ನಾಲ್ಕು...

ಬೀದಿ ನಾಯಿಗಳ ಹಾವಳಿ ತಪ್ಪಿಸಲು ಬಿಬಿಎಂಪಿಯಿಂದ ‘ರೇಬಿಸ್ ಹೆಲ್ಪ್ ಲೈನ್’ ಬಿಡುಗಡೆ

 ಬೆಂಗಳೂರು, ಆ.15- ಬೀದಿ ನಾಯಿಗಳ ಹಾವಳಿಗೆ ಮುಕ್ತಿ ಹಾಡಲು ಹಾಗೂ ನಾಯಿಗಳಿಗೆ ರೇಬಿಸ್ ಲಸಿಕೆ ಹಾಕಿಸುವ ಉದ್ದೇಶದಿಂದ ಬಿಬಿಎಂಪಿ ರೇಬಿಸ್ ಹೆಲ್ಪ್‍ಲೈನ್ ಬಿಡುಗಡೆ ಮಾಡಿದೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಆಚರಿಸಲಾದ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಈ ವಿಷಯ ತಿಳಿಸಿದರು.

ಬೀದಿ ನಾಯಿಗಳ ಹಾವಳಿ ತಪ್ಪಿಸುವ ಉದ್ದೇಶದಿಂದ ಪಾಲಿಕೆಯಿಂದ ಹೆಲ್ಪ್‍ಲೈನ್ ಬಿಡುಗಡೆ ಮಾಡಲಾಗಿದೆ. ಇದಕ್ಕಾಗಿ ಆಯಪ್ ಅಭಿವೃದ್ಧಿಪಡಿಸಲಾಗಿದೆ ಎಂದರು.

ನಾಯಿ ಕಚ್ಚಿದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲು ಮೂರು ವಾಹನಗಳನ್ನು ಸಿದ್ಧಪಡಿಸಲಾಗಿದ್ದು, ನಾಯಿ ಕಚ್ಚಿದ ವಿಷಯ ತಿಳಿಯುತ್ತಿದ್ದಂತೆ ಸಿಬ್ಬಂದಿಗಳ ತಂಡ ಸ್ಥಳಕ್ಕೆ ಭೇಟಿ ನೀಡಲಿದೆ.

ಕಚ್ಚಿದ ನಾಯಿಯನ್ನು ಹಿಡಿದು ಆ ನಾಯಿಗೆ ರೇಬಿಸ್ ಟೆಸ್ಟ್ ಮಾಡಲಾಗುವುದು. ಇದರ ಜತೆಗೆ ಆ ಭಾಗದಲ್ಲಿರುವ ಎಲ್ಲ ನಾಯಿಗಳಿಗೂ ರೇಬಿಸ್ ವ್ಯಾಕ್ಸಿನೇಷನ್ ಮಾಡಲಾಗುವುದು ಎಂದರು.

ನಗರದಲ್ಲಿರುವ ಎಲ್ಲ ನಾಯಿಗಳಿಗೂ ರೇಬಿಸ್ ಚುಚ್ಚುಮದ್ದು ಹಾಕಲು ಹೆಲ್ಪ್‍ಲೈನ್ ಸಹಕಾರಿಯಾಗಲಿದೆ ಎಂದು ಹೇಳಿದರು.ಸದ್ಯ ನಗರದಲ್ಲಿ ನಾಯಿ ಕಚ್ಚಿದ ಸ್ಥಳಕ್ಕೆ ದೌಡಾಯಿಸಿ ಚುಚ್ಚುಮದ್ದು ನೀಡಲು ಮೂರು ತಂಡಗಳನ್ನು ರಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಎಂಟೂ ವಲಯಗಳಿಗೂ ವಾಹನ ವ್ಯವಸ್ಥೆ ಮಾಡಲಾಗುವುದು ಎಂದು ಮಂಜುನಾಥ್ ಪ್ರಸಾದ್ ತಿಳಿಸಿದರು.

TRENDING