Saturday, September 19, 2020
Home ಜಿಲ್ಲೆ ಜಿಲ್ಲಾ ಸುದ್ದಿ ಆತ್ಮನಿರ್ಭರ್ ಭಾರತ: ಪ್ರಧಾನಿ ನರೇಂದ್ರ ಮೋದಿ

ಇದೀಗ ಬಂದ ಸುದ್ದಿ

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ನಾಗಪುರ : ಆರೆಸ್ಸೆಸ್ ಮುಖ್ಯಸ್ಥ ಸೇರಿ 9...

 ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​ಎಸ್​ಎಸ್​)ದ ಶಕ್ತಿ ಕೇಂದ್ರ ನಾಗಪುರದ ಕೇಂದ್ರ ಕಚೇರಿಯಲ್ಲಿ ಕನಿಷ್ಠ 9 ಹಿರಿಯ ನಾಯಕರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ 19 ಟೆಸ್ಟ್ ಪಾಸಿಟಿವ್ ಬಂದ ಕಾರಣ ಅವರನ್ನು...

ದೇಶದಲ್ಲಿ ಸೈಬರ್ ಕ್ರೈಂ ಶೇ 500ರಷ್ಟು ಹೆಚ್ಚಳ:...

ನವದೆಹಲಿ: ಭಾರತದಲ್ಲಿ ಸೈಬರ್ ಕ್ರೈಂ ಪ್ರಮಾಣ ಶೇಕಡ 500 ಹೆಚ್ಚಳ ಕಂಡಿದೆ. ಇದಕ್ಕೆ ಸೀಮಿತ ಜಾಗೃತಿ ಮತ್ತು ಕಳಪೆ ಸೈಬರ್​ ಹೈಜೀನ್ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್​ಎಸ್​ಎ) ಅಜಿತ್...

ಕೆಜಿಎಫ್‌ ನ ಯುವ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್

 ಕೆಜಿಎಫ್‌: ಕಾರ್‌ ಶೆಡ್‌ನಲ್ಲಿ ಶೀಟ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ನೆರೆ ಮನೆಯ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪ‍ದ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಫ್ರಾನ್ಸಿಸ್‌ ಬೆನೆಟೊ ಸೇರಿದಂತೆ ನಾಲ್ಕು...

14 ಭಾಷೆಗಳಲ್ಲಿ ಬಿತ್ತರವಾಗಲಿದೆ “ಅಯೋಧ್ಯೆ ಕೀ ರಾಮ್‌ಲೀಲಾ”

ಬಿಜೆಪಿ ಸಂಸದರಾದ ಮನೋಜ್‌ ತಿವಾರಿ ಹಾಗೂ ರವಿ ಕಿಶನ್ ಭಾಗಿಯಾಗಲಿರುವ ''ಅಯೋಧ್ಯಾ ಕೀ ರಾಮ್‌ಲೀಲಾ" 14 ವಿವಿಧ ಭಾಷೆಗಳಲ್ಲಿ ಲಭ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಉರ್ದು...

ಆತ್ಮನಿರ್ಭರ್ ಭಾರತ: ಪ್ರಧಾನಿ ನರೇಂದ್ರ ಮೋದಿ

ದೇಶದ ಪ್ರಮುಖ ಕ್ಷೇತ್ರಗಳಲ್ಲಿ ಆತ್ಮ ನಿರ್ಭರ್ ಭಾರತ ಮಹತ್ವಾಕಾಂಕ್ಷಿ ಯೋಜನೆಯನ್ನು ನಮ್ಮ ಭಾರತೀಯರು ಸಾಕಾರಗೊಳಿಸುತ್ತಾರೆ ಎಂಬ ಬಲವಾದ ನಂಬಿಕೆ ನನಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. 74ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಇಂದು ಬೆಳಗ್ಗೆ ರಾಷ್ಟ್ರೀಯ ತ್ರಿವರ್ಣ ದ್ವಜಾರೋಹಣ ನೆರವೇರಿಸಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಆತ್ಮನಿರ್ಬರ್ ಭಾರತ ಯೋಜನೆಯನ್ನೇ ಪ್ರಮುಖವಾಗಿ ಪ್ರಸ್ತಾಪಿಸಿದರು.

ವಿಕಾಸದ ಈ ಯಾತ್ರೆಯಲ್ಲಿ ಸಮಾಜದಲ್ಲಿ ಜನರು ಹಿಂದೆ ಉಳಿದುಬಿಡುತ್ತಾರೆ, ಬಡತನದಿಂದ ಮುಂದೆ ಬರಲು ಸಾಧ್ಯವಾಗುತ್ತಿಲ್ಲ. ಆತ್ಮ ನಿರ್ಭರ ಭಾರತವನ್ನಾಗಿಸಬೇಕು, ಹಿಂದುಳಿದ 110 ಜಿಲ್ಲೆಗಳನ್ನು ಗುರುತಿಸಿದ್ದು, ಅವುಗಳನ್ನು ಮುನ್ನಡೆಸುವ ಕುರಿತು ಆಲೋಚಿಸಲಾಗಿದೆ ಎಂದು ಹೇಳಿದರು. ರಾಷ್ಟ್ರೀಯ ಶಿಕ್ಷಣ ನೀತಿ, ಒಂದು ದೇಶ ಒಂದು ರೇಷನ್ ಕಾರ್ಡ್ ಯಾವುದೇ ಇರಲಿ ಪರಿವರ್ತನೆಯ ಕಾಲಘಟ್ಟವನ್ನು ವಿಶ್ವ ನೋಡುತ್ತಿದೆ. ಮೇಕ್ ಇನ್ ಇಂಡಿಯಾ ಜೊತೆಗೆ ಮೇಕ್ ಫಾರ್ ವಲ್ರ್ಡ್ ಘೋಷವಾಖ್ಯದೊಂದಿಗೆ ಮುನ್ನುಗ್ಗಬೇಕಿದೆ ಎಂದರು.

ವಿಶ್ವ ಕಲ್ಯಾಣದಲ್ಲಿ ಭಾರತದ ಕರ್ತವ್ಯವಿದೆ. ಭಾರತ ಸಶಕ್ತವಾಗಬೇಕಿದೆ, ಆತ್ಮ ನಿರ್ಭರವಾಗಬೇಕಿದೆ. ನಮಗೆ ನಮ್ಮ ಖುದ್ದಾದ ಸಾಮಥ್ರ್ಯವಿದ್ದರೆ ಇಡೀ ವಿಶ್ವದ ಅಭಿವೃದ್ಧಿಯಾಗಲಿದೆ. ಮಾನವ ಸಂಪದದಲ್ಲಿ ಮೌಲ್ಯವೃದ್ಧಿ ಮಾಡೋಣ. ಕಚ್ಚಾ ವಸ್ತುಗಳನ್ನು ವಿದೇಶಕ್ಕೆ ಕಳುಹಿಸುವುದು, ರೆಡಿ ವಸ್ತುಗಳನ್ನು ಆಮದು ಮಾಡಿಕೊಳ್ಳುವುದು ಎಷ್ಟು ದಿನ ನಡೆಯುತ್ತದೆ. ಆತ್ಮ ನಿರ್ಭರವಾಗಲೇಬೇಕು ಎಂದು ಪುನರುಚ್ಚರಿಸಿದರು.

 ದಿ ನ್ಯೂಸ್ 24 ಕನ್ನಡ

TRENDING