Tuesday, September 22, 2020
Home ಜಿಲ್ಲೆ ಕೊರೋನಾವನ್ನು ಮೆಟ್ಟಿನಿಂತಿದ್ದೇವೆ- ಸಿಎಂ ಯಡಿಯೂರಪ್ಪ

ಇದೀಗ ಬಂದ ಸುದ್ದಿ

ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ವಿರುದ್ಧ...

ಹೈದರಾಬಾದ್ : ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೈದರಾಬಾದ್ ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರಂತೆ. ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಗೊಚ್ಚಿಬೋಲಿ ಏರಿಯಾದಲ್ಲಿ 4 ಬೆಡ್ ರೂಂನ ವಿಶಾಲವಾದ ಮನೆಯನ್ನು...

ಕೊರೊನಾ ಹಿನ್ನೆಲೆ : ಕೊಳ್ಳೇಗಾಲದಲ್ಲಿ ಮಧ್ಯಾಹ್ನದ ನಂತರ...

ಕೊಳ್ಳೇಗಾಲ: ನಗರದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಜನರಲ್ ಮರ್ಚೆಂಟ್ಸ್ ಅಸೋಸಿಯೇಷನ್ ಅವರು ಸೆ. 21ರಿಂದ ಅ.4 ರವರೆಗೆ ಪ್ರತಿದಿನ ಮಧ್ನಾಹ 2.30ರ ನಂತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ಕೊರೊನಾ ಸೋಂಕಿತರಿಗೆ ‘ ICU ‘ ಲಭ್ಯವಾಗುವ...

ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 55 ಲಕ್ಷ ದಾಟಿರುವ ನಡುವೆ ಆಸ್ಪತ್ರೆಗಳಲ್ಲಿ ರೋಗಿಗಳ ನಿರ್ವಹಣೆಯ ಸವಾಲುಗಳೂ ಸಹ ಹೆಚ್ಚಾಗುತ್ತಿವೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆ ಆಸ್ಪತ್ರೆಗಳಲ್ಲಿ ಐಸಿಯು ಲಭ್ಯತೆ ಕಡಿಮೆಯಾಗುತ್ತಿದೆ.

ವಿಶ್ವದಾದ್ಯಂತ 3 ಕೋಟಿ ದಾಟಿದ ಕೊರೊನಾ ಸೋಂಕಿತರ...

ವಿಶ್ವದ ಒಟ್ಟು 210 ದೇಶಗಳಲ್ಲಿ ಈವರೆಗೆ 3 ಕೋಟಿಗೂ ಹೆಚ್ಚು ಜನರಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ. ಒಟ್ಟು 9.47 ಲಕ್ಷ ಮಂದಿ ಕೋವಿಡ್-19ರಿಂದ ಮೃತಪಟ್ಟಿದ್ದಾರೆ. ಲಸಿಕೆ ಅಭಿವೃದ್ಧಿಪಡಿಸುವ ಕಾರ್ಯಕ್ಕೆ...

ಕೊರೋನಾವನ್ನು ಮೆಟ್ಟಿನಿಂತಿದ್ದೇವೆ- ಸಿಎಂ ಯಡಿಯೂರಪ್ಪ

74ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಭಾಶಯಗಳನ್ನು ಕೋರಿದ್ದು, ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸಿದರು.

ಕೊರೋನಾ ವೈರಸ್ ಸಂಕಷ್ಟದ ನಡುವೆಯು ದೇಶದಾದ್ಯಂತ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾಜ್ಯದಲ್ಲೂ ಕೂಡ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳದಿಂದ ಆಚರಿಸಲಾಗುತ್ತಿದೆ.

ಧ್ವಜಾರೋಹಣ ನೆರವೇರಿಸಿದ ಬಳಿಕ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ಸವಾಲು ಎದುರಿಸುವಲ್ಲಿ ನಮ್ಮ ಸರ್ಕಾರ ಅಚಲವಾಗಿದೆ. ಒಂದು ವರ್ಷದಲ್ಲಿ ನಮಗೆ ಹಲವು ಸಮಸ್ಯೆಗಳು ಎದುರಾಗಿದ್ದು, ಸಮಸ್ಯೆಗಳ ನಡುವೆಯೂ ಅಭಿವೃದ್ಧಿ ಎಂಬ ಚಕ್ರವನ್ನು ಚಲಿಸುತ್ತಿದ್ದೇವೆ. ನೆರೆ ಹಾಗೂ ಕೊರೋನಾ ವೈರಸ್’ನ್ನು ಮೆಟ್ಟಿನಿಂತಿದ್ದೇವೆ. ಸಂಕಷ್ಟಕ್ಕೆ ಒಳಗಾದ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇವೆ. ಕಾಯಕವೇ ಕೈಲಾಸ, ಸರ್ಕಾರದ ಕೆಲಸ ದೇವರ ಕೆಲ ಎನ್ನುವ ತತ್ವವನ್ನು ಪಾಲನೆ ಮಾಡುತ್ತಿದ್ದೇವೆಂದು ಹೇಳಿದರು.

 ದಿ ನ್ಯೂಸ್ 24 ಕನ್ನಡ

TRENDING