Wednesday, September 23, 2020
Home ದೇಶ ಕೊರೊನಾ ರಣಕೇಕೆ : ದೇಶದಲ್ಲಿ ಮತ್ತೆ 65,002 ಕೊರೊನಾ ಸೋಂಕಿತರು ಪತ್ತೆ , 996 ಮಂದಿ...

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಕೊರೊನಾ ರಣಕೇಕೆ : ದೇಶದಲ್ಲಿ ಮತ್ತೆ 65,002 ಕೊರೊನಾ ಸೋಂಕಿತರು ಪತ್ತೆ , 996 ಮಂದಿ ಬಲಿ

ನವದೆಹಲಿ, ಆಗಸ್ಟ್ 15: ಭಾರತದಲ್ಲಿ ಹೊಸದಾಗಿ 65,002 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಂದೇ ದಿನದಲ್ಲಿ 996 ಮಂದಿ ಸಾವನ್ನಪ್ಪಿದ್ದಾರೆ.

ಒಟ್ಟು 25,26,193 ಪ್ರಕರಣಗಳಿವೆ. 6,68,220 ಪ್ರಕರಣಗಳು ಸಕ್ರಿಯವಾಗಿವೆ. 18,08,937 ಮಂದಿ ಗುಣಮುಖರಾಗಿದ್ದಾರೆ. 49,036 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಒಟ್ಟು ಆಗಸ್ಟ್ 15ರವರೆಗೆ 2,85,63,095 ಮಾದರಿಯನ್ನು ಪರೀಕ್ಷಿಸಲಾಗಿದೆ. ನಿನ್ನೆ ಒಂದೇ ದಿನ 8,68,679 ಮಾದರಿಯನ್ನು ಪರೀಕ್ಷೆ ನಡೆಸಲಾಗಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಪ್ರತಿನಿತ್ಯ 60,000 ಗಡಿ ದಾಟುತ್ತಿದೆ. ಶುಕ್ರವಾರ ಒಂದೇ ದಿನ 64553 ಮಂದಿಗೆ ಕೊವಿಡ್-19 ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.

ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಈಗಾಗಲೇ 2461191ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಂದೇ ದಿನ ಕೊವಿಡ್-19 ಮಹಾಮಾರಿಗೆ 1007 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆಯು 48040ಕ್ಕೆ ಏರಿಕೆಯಾಗಿದೆ.

TRENDING