Wednesday, September 23, 2020
Home ಸುದ್ದಿ ಜಾಲ ಒಂದು ಲಕ್ಷ ರೂಪಾಯಿ ಮೌಲ್ಯದ ಚಿನ್ನ ಖರೀದಿಗೆ ಟ್ಯಾಕ್ಸ್‌..!

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಒಂದು ಲಕ್ಷ ರೂಪಾಯಿ ಮೌಲ್ಯದ ಚಿನ್ನ ಖರೀದಿಗೆ ಟ್ಯಾಕ್ಸ್‌..!

 ನವದೆಹಲಿ: ಒಂದು ಲಕ್ಷ ರೂಪಾಯಿ ಮತ್ತು ಅದಕ್ಕೂ ಹೆಚ್ಚಿನ ಬೆಲೆಯ ಆಭರಣಗಳು, ಸರಕುಗಳು ಮತ್ತು ವರ್ಣಚಿತ್ರಗಳು, ಶಿಕ್ಷಣ ಶುಲ್ಕ ಪಾವತಿ ಮತ್ತು ದೇಣಿಗೆ, ದೇಶೀಯ ವಿಮಾನದಲ್ಲಿ ಬಿಜಿನೆಸ್ ದರ್ಜೆಯಲ್ಲಿ ಪಯಣ ಮತ್ತು 20,000 ರೂಪಾಯಿ ಅಥವಾ ಅದಕ್ಕೂ ಹೆಚ್ಚಿನ ಹೋಟೆಲ್ ಬಿಲ್ ಪಾವತಿ ಮೇಲೆ ಆದಾಯ ತೆರಿಗೆ ಇಲಾಖೆಯ (ಐಟಿ) ನಿಗಾ ಇರಿಸಲು ಮುಂದಾಗಿದೆ.

ಆದಾಯ ತೆರಿಗೆ ಇಲಾಖೆ ಇನ್ನೂ ಹೆಚ್ಚಿನ ವಹಿವಾಟುಗಳನ್ನು ತನ್ನ ಪರಿಶೀಲನಾ ಚೌಕಟ್ಟಿನೊಳಗೆ ಸೇರಿಸಲು ಚಿಂತನೆ ನಡೆಸಿದ್ದು, ಹಣಕಾಸು ಸಂಸ್ಥೆ ಮತ್ತು ಇತರ ಸಂಸ್ಥೆಗಳು ನಿಗದಿತ ಮಿತಿಗಿಂತ ಹೆಚ್ಚಿನ ವಹಿವಾಟುಗಳನ್ನು ನಡೆಸಿದಾಗ ಐಟಿಗೆ ವರದಿ ಸಲ್ಲಿಸಬೇಕಾಗಬಹುದು.

50,000 ರೂಪಾಯಿಗಿಂತ ಹೆಚ್ಚಿನ ಜೀವ ವಿಮೆ ಮತ್ತು ಆರೋಗ್ಯ ವಿಮೆ ಕಂತು ಪಾವತಿ, 20,000 ರೂಪಾಯಿಗಿಂತ ಹೆಚ್ಚಿನ ಆಸ್ತಿ ತೆರಿಗೆ ಪಾವತಿ, 1 ಲಕ್ಷ ರೂಪಾಯಿಗಿಂತ ಹೆಚ್ಚಿನ ವಿದ್ಯುತ್ ಬಳಕೆಯೂ ಐಟಿ ಸ್ಕ್ಯಾನರ್ ಅಡಿಯಲ್ಲಿ ಸೇರಿಸುವ ಸಂಭವವಿದೆ.

ದೊಡ್ಡ ಪ್ರಮಾಣದಲ್ಲಿ ಖರೀದಿಗಳನ್ನು ಮಾಡುತ್ತಿರುವ, ಆದರೆ ತೆರಿಗೆ ಪಾವತಿಸದ ಜನರನ್ನು ಗುರುತಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎನ್ನಲಾಗಿದೆ. ಆದಾಗ್ಯೂ ಇವೆಲ್ಲ ಪ್ರಸ್ತಾವಿತ ಕ್ರಮಗಳಾಗಿದ್ದು, ಅಂತಿಮ ಆದೇಶ ಬರುವವರೆಗೂ ಸ್ಪಷ್ಟತೆ ಇಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.’

TRENDING