Monday, September 21, 2020
Home ದೆಹಲಿ ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಇದೀಗ ಬಂದ ಸುದ್ದಿ

ಇಂದು ಭಾರತ-ಚೀನಾ ನಡುವೆ ಮಹತ್ವದ ಸಭೆ

ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂದು ಭಾರತ-ಚೀನಾ ಸೇನೆಗಳ ನಡುವೆ ಆರನೇ ಹಂತದ ಮಹತ್ವದ ಮಾತುಕತೆ ನಡೆಯಲಿದೆ. ಗಡಿಯಲ್ಲಿರುವ ಚುಶುಲ್ ಮತ್ತು ಮೊಲ್ವೊ ಮೀಟಿಂಗ್...

ಬಿಜೆಪಿ ಶಾಸಕ ಪಿ. ರಾಜೀವ್ ಹೋಂ ಕ್ವಾರಂಟೈನ್

ಬೆಳಗಾವಿ ಜಿಲ್ಲೆಯ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ. ರಾಜೀವ್ ಹೋಂ ಕ್ವಾರಂಟೈನ್‌ ಆಗಿದ್ದಾರೆ. ಶಾಸಕರ ತಂದೆಗೆ ಕೋವಿಡ್ ಸೋಂಕು ತಗುಲಿದ್ದು ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.

ಲಡಾಖ್‌ ಗಡಿ ಸಂಘರ್ಷ: ಪೂರ್ವ ಗಡಿ ಪ್ರದೇಶಗಳಲ್ಲಿ...

 ನವದೆಹಲಿ: ಪೂರ್ವ ಲಡಾಖ್‌ ಗಡಿ ಪ್ರದೇಶದಲ್ಲಿ ವ್ಯೂಹಾತ್ಮಕವಾಗಿ ಮುಖ್ಯವಾಗಿರುವ 20 ಪರ್ವತ ಪ್ರದೇಶಗಳ ಮೇಲೆ ಭಾರತೀಯ ಸೇನೆ ಪ್ರಾಬಲ್ಯ ಹೆಚ್ಚಿಸಿದೆ. ಪಾಂಗಾಂಗ್ ಸರೋವರ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ಇರಿಸಿದೆ...

ಕೇರಳದ ಕ್ವಾರಿಯಲ್ಲಿ ಸ್ಫೋಟ: ಇಬ್ಬರು ವಲಸೆ ಕಾರ್ಮಿಕರ...

 ಎರ್ನಾಕುಲಂ: ಕೇರಳದ ಕ್ವಾರಿಯೊಂದರಲ್ಲಿ ಸಂಭವಿಸಿದ ಸ್ಟೋಟದಲ್ಲಿ ಕರ್ನಾಟಕ, ತಮಿಳುನಾಡು ಮೂಲದ ಇಬ್ಬರು ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಕೇರಳದ ಎರ್ನಾಕುಲಂನ ಮಲಯತ್ತೂರಿನಲ್ಲಿರುವ ಕ್ವಾರಿಯಲ್ಲಿ ಈ...

ಕೊಡಗಿನಲ್ಲಿ ಇನ್ನು ಎರಡು ದಿನ ಭಾರೀ...

ಕೊಡಗು : ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳು ಮಳೆಗೆ ಸಂಪೂರ್ಣ ನಲುಗಿ ಹೋಗಿವೆ. ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಇನ್ನೂ ಎರಡು ದಿನ ರೆಡ್​...

ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ(.15 ): ಕೊರೋನಾ ಕರಿ ನೆರಳಿನ ನಡುವೆ 74ನೇ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದೆ. ಸ್ವಾತಂತ್ರ್ಯ ದಿನಾಚರಣೆಯ ಪ್ರಮುಖ ಆಕರ್ಷಣೆ ಆಗಿರುವ ಕೆಂಪು ಕೋಟೆ ಕಾರ್ಯಕ್ರಮವೂ ಕೊರೋನಾ ಹಿನ್ನಲೆಯಲ್ಲಿ ಸರಳವಾಗಿ ನಡೆಯುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಗೆ ಆಗಮಿಸಿದ್ದಾರೆ. ಇದಕ್ಕೂ ಮುನ್ನ ರಾಜ್​ಘಾಟ್​ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿಯ ಸಮಾಧಿಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಬಳಿಕ ಕೆಂಪುಕೋಟೆಗೆ ಆಗಮಿಸಿದರು. ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಪ್ರಧಾನಿ ಮೋದಿಯವರನ್ನು ಬರಮಾಡಿಕೊಂಡರು. ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ಗಾರ್ಡ್​ ಆಫ್​ ಹಾನರ್ ಗೌರವ​ ಸಲ್ಲಿಸಲಾಯಿತು. ಲೆಫ್ಟಿನೆಂಟ್​ ಕೊಲೋನೆಲ್​ ಗೌರವ್ ಎಸ್​ ಯೆವಾಲ್ಕರ್​ ಅವರ ನೇತೃತ್ವದಲ್ಲಿ ಪ್ರಧಾನಿ ಮೋದಿಗೆ ಗೌರವ ಸಮರ್ಪಣೆ ಮಾಡಿದರು.

ಈ‌ ಬಾರಿಯ ಕೆಂಪುಕೋಟೆ ಕಾರ್ಯಕ್ರಮಕ್ಕೆ ಕೆಲವೇ ಕೆಲವು ಗಣ್ಯರಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಕೊರೋನಾ ಕಾರಣಕ್ಕೆ ಸಾರ್ವಜನಿಕರಿಗೆ ಈ ಬಾರಿ ಪ್ರವೇಶವನ್ನು ನಿರಾಕರಿಸಲಾಗಿದೆ. ಕೆಂಪು ಕೋಟೆ ಕಾರ್ಯಕ್ರಮದ ವೇಳೆ ನಡೆಯುವ ಧ್ವಜಾರೋಹಣ ಮತ್ತು ಪ್ರಧಾನ ಮಂತ್ರಿ ಭಾಷಣ ಪ್ರಮುಖ ಆಕರ್ಷಣೆ ಆಗಿದೆ.  

TRENDING