Sunday, September 20, 2020
Home ಜಿಲ್ಲೆ ಬಿಬಿಎಂಪಿ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಬಿಬಿಎಂಪಿ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆ

ಬಿಬಿಎಂಪಿ ವತಿಯಿಂದ 74ನೇ ಸ್ವಾತಂತ್ರ್ಯ ದಿನವನ್ನು ಹಾಗೂ ಸಂಗೊಳ್ಳಿ ರಾಯಣ್ಣ ಜನ್ಮದಿನವನ್ನು ಶನಿವಾರ ಆಚರಿಸಲಾಯಿತು. ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಸರಳವಾಗಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮೇಯರ್‌ ಎಂ.ಗೌತಮ್‌ ಕುಮಾರ್‌ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಉಪಮೇಯರ್‌ ರಾಮಮೋಹನ ರಾಜು, ಆಯುಕ್ತ ಎನ್‌.ಮಂಜುನಾಥ್ ಪ್ರಸಾದ್ ಆಡಳಿತ ಪಕ್ಷದ ನಾಯಕ ಮುನೀಂದ್ರ ಕುಮಾರ್, ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್, ವಿಶೇಷ ಆಯುಕ್ತರುಗಳು ಸೇರಿದಂತೆ ಬೆರಳೆಣಿಕೆಯಷ್ಟು ಮಂದಿ ಭಾಗವಹಿಸಿದರು.

 ದಿ ನ್ಯೂಸ್ 24 ಕನ್ನಡ

TRENDING