Thursday, September 24, 2020
Home ಜಿಲ್ಲೆ ಸ್ವಾತಂತ್ರ್ಯ ಸಂಭ್ರಮದಲ್ಲೇ ಮಹತ್ವದ ಯೋಜನೆ ಘೋಷಣೆ

ಇದೀಗ ಬಂದ ಸುದ್ದಿ

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಗುಜರಾತ್‌ : ತೈಲ, ಅನಿಲ ಸಂಸ್ಕರಣಾ ಘಟಕದಲ್ಲಿ...

ಸೂರತ್‌ (ಗುಜರಾತ್‌): ಸೂರತ್‌ನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ಸ್ಥಾವರದಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಟೆಂಡರ್ ಪ್ರಸ್ತುತ ಸ್ಥಳದಲ್ಲಿದೆ.

ಮಹಾರಾಷ್ಟ್ರ ಕಟ್ಟಡ ದುರಂತ : ಮೃತಪಟ್ಟವರ ಸಂಖ್ಯೆ...

ಮಹಾರಾಷ್ಟ್ರದ ಭಿವಾಂಡಿಯಲ್ಲಿರುವ 36 ವರ್ಷಗಳ ಹಳೆಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆಯು 41ಕ್ಕೆ ಏರಿಕೆಯಾಗಿದೆ. ಮೂರು ಅಂತಸ್ತಿನ ಕಟ್ಟಡದಲ್ಲಿ ಒಟ್ಟು 48 ಫ್ಲಾಟ್ ಗಳಿದ್ದವು ಎಂದು ತಿಳಿದು ಬಂದಿದೆ.

ಸ್ವಾತಂತ್ರ್ಯ ಸಂಭ್ರಮದಲ್ಲೇ ಮಹತ್ವದ ಯೋಜನೆ ಘೋಷಣೆ

ಸ್ವಾತಂತ್ರ್ಯೂ ದಿನೋತ್ಸವದ ಅಂಗವಾಗಿ ದೇಶದ ಆರೋಗ್ಯವಲಯದಲ್ಲಿ ಮತ್ತೊಂದು ಹೊಸ ಕ್ರಾಂತಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮುನ್ನುಡಿ ಬರೆದಿದ್ದಾರೆ. ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಅಭಿಯಾನ ಜಾರಿ ಮತ್ತು ದೇಶದ ಪ್ರತಿಯೊಬ್ಬರಿಗೂ ಹೆಲ್ತ್ ಐಡಿ ಕಾರ್ಡ್(ಆರೋಗ್ಯ ಗುರುತು ಚೀಟಿ) ಲಭ್ಯವಾಗಲಿದೆ ಎಂದು ಘೋಷಿಸಿರುವ ಪ್ರದಾನಿ ಮೋದಿ. ಇದು ದೇಶದ ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸಲಿದೆ ಎಂದರು.

74ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಇಂದು ಬೆಳಗ್ಗೆ ರಾಷ್ಟ್ರೀಯ ತ್ರಿವರ್ಣ ದ್ವಜಾರೋಹಣ ನೆರವೇರಿಸಿ ಪ್ರಧಾನಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದರು. ದೇಶದಲ್ಲಿ ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಅಭಿಯಾನ ಇಂದಿನಿಂದ ಜಾರಿಗೆ ಬರಲಿದೆ.

 ದಿ ನ್ಯೂಸ್ 24 ಕನ್ನಡ

TRENDING