Sunday, September 20, 2020
Home ಜಿಲ್ಲೆ ಚಾಮರಾಜನಗರ ಮಲೆ ಮಹದೇಶ್ವರ ಬೆಟ್ಟ: 17ರಿಂದ 19ರವರೆಗೆ ಮಾದಪ್ಪನ ದರ್ಶನ ಇಲ್ಲ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಮಲೆ ಮಹದೇಶ್ವರ ಬೆಟ್ಟ: 17ರಿಂದ 19ರವರೆಗೆ ಮಾದಪ್ಪನ ದರ್ಶನ ಇಲ್ಲ

ಚಾಮರಾಜನಗರಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರಾವಣ ಮಾಸದ ಎಣ್ಣೆ ಮಜ್ಜನ, ಅಮಾವಾಸ್ಯೆ ವಿಶೇಷ ಪೂಜೆ, 108 ಕುಂಭಾಭಿಷೇಕ, ಸಹಸ್ರ ಅಭಿಷೇಕ ಪೂಜೆಗಳು ಆಗಸ್ಟ್‌ 17ರಿಂದ 19ರವರೆಗೆ ನಡೆಯಲಿವೆ.

ಆದರೆ, ಕೋವಿಡ್‌-19 ಕಾರಣದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮೂರು ದಿನಗಳ ಕಾಲ ದೇವಾಲಯಕ್ಕೆ ಸಾರ್ವಜನಿಕರು ಹಾಗೂ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಅವರು ಆದೇಶ ಹೊರಡಿಸಿದ್ದಾರೆ.

ಸಾಮಾನ್ಯವಾಗಿ ಎಣ್ಣೆ ಮಜ್ಜನ ಸೇವೆ, ಅಮಾವಾಸ್ಯೆ ವಿಶೇಷ ಪೂಜೆಗಳ ಸಂದರ್ಭದಲ್ಲಿ ದೇವಾಲಯಕ್ಕೆ ಭಾರಿ ಸಂಖ್ಯೆಯ ಭಕ್ತರು ಭೇಟಿ ನೀಡಿರುವುದರಿಂದ ಕೋವಿಡ್‌-19 ತಡೆಗಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಾಧ್ಯವಾಗುವುದಿಲ್ಲ.

ಹೀಗಾಗಿ, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅವರ ಪತ್ರದ ಅನುಸಾರ ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಬಿಟ್ಟು, ಉಳಿದ ಎಲ್ಲ ಸಾರ್ವಜನಿಕರು ಹಾಗೂ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ಹೇಳಿದ್ದಾರೆ.

TRENDING