Wednesday, September 23, 2020
Home ಸುದ್ದಿ ಜಾಲ ನೇಪಾಳ ಭೂಕುಸಿತ: 11 ಜನರ ಸಾವು, 27 ಮಂದಿ ನಾಪತ್ತೆ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ನೇಪಾಳ ಭೂಕುಸಿತ: 11 ಜನರ ಸಾವು, 27 ಮಂದಿ ನಾಪತ್ತೆ

 ಕಠ್ಮಂಡುನೇಪಾಳದ ಸಿಂಧುಪಲ್‌ಚೌಕ್‌ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಸುರಿದ ಭಾರಿ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಲ್ಲಿ 11 ಜನರು ಮೃತಪಟ್ಟಿದ್ದು, 27 ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಕಠ್ಮಂಡುವಿನಿಂದ ಈ ಜಿಲ್ಲೆ 130 ಕಿ.ಮೀ. ದೂರದಲ್ಲಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐವರನ್ನು ನೇಪಾಳ ಸೇನೆಯು ಹೆಲಿಕಾಪ್ಟರ್‌ ಮೂಲಕ ಏರ್‌ಲಿಫ್ಟ್‌ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಐದು ಮಕ್ಕಳು ಹಾಗೂ ನಾಲ್ವರು ಪುರುಷರು ಮತ್ತು ಇಬ್ಬರು ಮಹಿಳೆಯರ ಮೃತದೇಹ ಪತ್ತೆಯಾಗಿದೆ ಎಂದು ಎಸ್‌ಪಿ ಮಾಧವ್‌ ಪ್ರಸಾದ್‌ ತಿಳಿಸಿದ್ದಾರೆ ಎಂದು ಕಠ್ಮಂಡು ಪೋಸ್ಟ್‌ ವರದಿ ಮಾಡಿದೆ.

ಭೂಕುಸಿತದಿಂದಾಗಿ 13 ಮನೆಗಳು ಸಂಪೂರ್ಣವಾಗಿ ನಾಶವಾಗಿದ್ದು, ಐದು ಕುಟುಂಬದ 27 ಜನರು ನಾಪತ್ತೆಯಾಗಿದ್ದಾರೆ. ಈ ಪ್ರದೇಶದಲ್ಲಿ ಮತ್ತೆ ಭೂಕುಸಿತ ಸಂಭವಿಸುವ ಸಾಧ್ಯತೆಗಳಿದ್ದು, ಇನ್ನೂ 25-30 ಮನೆಗಳು ಅಪಾಯದ ಅಂಚಿನಲ್ಲಿವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ನೇಪಾಳ ಸೇನೆಯ ಯೋಧರು ಹಾಗೂ ಪೊಲೀಸರು ಶೋಧ ಕಾರ್ಯ ಹಾಗೂ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

TRENDING