Tuesday, September 22, 2020
Home ಜಿಲ್ಲೆ ಕರೊನಾ ಸಂಕಷ್ಟ ಮುಗಿಯುವವರೆಗೆ ಶಾಲೆ ತೆರೆಯಲ್ಲ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಕರೊನಾ ಸಂಕಷ್ಟ ಮುಗಿಯುವವರೆಗೆ ಶಾಲೆ ತೆರೆಯಲ್ಲ

ಕರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಶಾಲಾ- ಕಾಲೇಜುಗಳನ್ನು ಪುನಾರಂಭಿಸುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಕರೊನಾ ಸೋಂಕು ವ್ಯಾಪಿಸುವುದನ್ನು ಸಂಪೂರ್ಣವಾಗಿ ತಡೆಗಟ್ಟಲಾಗಿದೆ ಎಂಬುದು ಮನವರಿಕೆಯಾಗುವವರೆಗೆ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಎರಡು ತಿಂಗಳ ಹಿಂದೆ ಇದ್ದ ಪರಿಸ್ಥಿತಿಗೆ ಹೋಲಿಸಿದಲ್ಲಿ ಈಗ ಸುಧಾರಿಸಿದೆ. ಇದಕ್ಕೆ ಕಾರಣವಾದ ಕೇಂದ್ರ ಸರ್ಕಾರವೂ ಸೇರಿ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುವುದಾಗಿ ಅವರು ಹೇಳಿದ್ದಾರೆ. ಕರೊನಾ ವಾರಿಯರ್ಸ್​, ವಿವಿಧ ಸಂಘ-ಸಂಸ್ಥೆಗಳು ಕೂಡ ಇದಕ್ಕೆ ಶ್ರಮ ವಹಿಸಿವೆ ಎಂದು ತಿಳಿಸಿದ್ದಾರೆ. ಹಲವು ಕ್ಷೇತ್ರಗಳ ಗಣ್ಯರು, ಸಾರ್ವಜನಿಕರು ಕೂಡ ಶಾಲೆಗಳನ್ನು ತೆರೆಯುವುದು ಬೇಡ ಎಂದೇ ಹೇಳಿದ್ದಾರೆ. ಜತೆಗೆ, ಮೆಸೇಜ್​ಗಳನ್ನು ಮಾಡುತ್ತಿದ್ದಾರೆ. ಕರೊನಾ ಸಂಕಷ್ಟ ಮುಗಿಯುವವರೆಗೆ ಶಾಲೆಗಳನ್ನು ತೆರೆಯುವ ಉದ್ದೇಶವಿಲ್ಲ ಎಂದು ಹೇಳಿದ್ದಾರೆ.

 ದಿ ನ್ಯೂಸ್ 24 ಕನ್ನಡ

TRENDING