Thursday, September 24, 2020
Home ಸಿನಿಮಾ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿದ ಪುತ್ರ ಚರಣ್

ಇದೀಗ ಬಂದ ಸುದ್ದಿ

ವಿಜಯಪುರ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ಅನಿರೀಕ್ಷಿತ...

ವಿಜಯಪುರ: ಜಿಲ್ಲೆ ಪೊಲೀಸರು ಎಎಸ್ ಪಿ ನೇತೃತ್ವದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿದ್ದು, ಅಕ್ರಮವಾಗಿ ಬಳುಸುತ್ತಿದ್ದ 3 ಮೊಬೈಲ್, ಸಿಗರೇಟ್, ತಂಬಾಕು ವಶಕ್ಕೆ ಪಡೆದಿದ್ದಾರೆ.

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯೋಚನೆ...

 ಬೆಂಗಳೂರು: ಕೋವಿಡ್ -19 ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯೋಚನೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ದೇಶದಲ್ಲಿ 57 ಲಕ್ಷ ಗಡಿ ದಾಟಿದ ಕೊರೊನಾ...

ನವದೆಹಲಿ: ಒಂದೆಡೆ ದೇಶದಲ್ಲಿ ಮಳೆಯ ಅಬ್ಬರ ಜೋರಾಗಿದ್ದರೆ ಇನ್ನೊಂದೆಡೆ ಮಹಾಮಾರಿ ಕೊರೊನಾ ಅಟ್ಟಹಾಸವೂ ಹೆಚ್ಚುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 86,508 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ...

ಸಿಎಎ ವಿರುದ್ಧದ ಹೋರಾಟಕ್ಕೆ ಮಹಿಳೆಯರಿಗೆ ದಿನಗೂಲಿ! ಸಾಕ್ಷ್ಯ...

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಕಳೆದ ಫೆಬ್ರುವರಿಯಲ್ಲಿ ದೆಹಲಿಯ ಶಾಹೀನ್ ಬಾಗ್ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಸಮೀಪವಿರುವ ಸ್ಥಳಗಳಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಮಹಿಳೆಯರಿಗೆ ಸಕಲ...

ತಮಿಳು ನಟನನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ ಪಾಪ್‌...

ಚೆನ್ನೈ: ಖ್ಯಾತ ಪಾಪ್‌ ಗಾಯಕ ಜಸ್ಟೀನ್‌ ಬೈಬರ್‌ ಅವರು ತಮಿಳಿನ ಸಂಗೀತ ಸಂಯೋಜಕ, ನಟ ಜಿ.ವಿ. ಪ್ರಕಾಶ್‌ ಅವರನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ್ದಾರೆ. ಜಿ.ವಿ. ಪ್ರಕಾಶ್‌ ಅವರು...

ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿದ ಪುತ್ರ ಚರಣ್

ಕೊರೊನಾ ಪಾಸಿಟಿವ್ ನಿಂದ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರವಾಗಿದೆಯೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಎಸ್ ಪಿ ಬಿ ಸದ್ಯ ಚೆನ್ನೈನ ಎಂಜಿಎಂ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ( ಆಗಸ್ಟ್ 14) ಎಸ್ ಬಿ ಪಿ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದ ಆಸ್ಪತ್ರೆ, ಆರೋಗ್ಯ ಗಂಭೀರವಾಗಿದ್ದು ತುರ್ತು ನಿಗಾಘಟಕ್ಕಕೆ ವರ್ಗಾಯಿಸಲಾಗಿದೆ ಎಂದು ಹೇಳಿದ್ದರು. ಹೆಲ್ತ್ ಬುಲೆಟಿನ್ ಬಿಡುಗೆಯಾಗುತ್ತಿದ್ದಂತೆ ಅಭಿಮಾನಿಗಳು, ಸ್ನೇಹಿತರು, ಚಿತ್ರರಂಗದ ಗಣ್ಯರು ಆಂತಕಕ್ಕೊಳಲಾಗಿದ್ದಾರೆ. ಎಸ್ ಪಿ ಬಿ ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ. ಈ ನಡುವೆ ಲೆಜೆಂಡರಿ ಗಾಯಕನ ಆರೋಗ್ಯದ ಬಗ್ಗೆ ವದಂತಿಗಳು ಹರಿದಾಡುತ್ತಿವೆ.

ಈ ಬಗ್ಗೆ ಎಸ್ ಪಿ ಬಿ ಪುತ್ರ, ನಿರ್ಮಾಪಕ ಎಸ್ ಪಿ ಚರಣ್ ಅಪ್ಪನ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಚರಣ್ “ಎಸ್ ಪಿ ಬಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ನಿಜ. ಆದರೆ ಅವರು ಎಂಜಿಎಂ ಆಸ್ಪತ್ರೆ ವೈದ್ಯರ ರಕ್ಷಣೆಯಲ್ಲಿ ಸುರಕ್ಷಿತರಾಗಿದ್ದಾರೆ. ಎಸ್ ಪಿ ಬಿ ಶೀಘ್ರದಲ್ಲಿಯೇ ಗುಣಮುಖರಾಗಿ ಹಿಂತಿರುಗಲಿದ್ದಾರೆ ಎಂದು ವಿಶ್ವಾಸವಿದೆ. ನಿಮ್ಮ ಕಾಳಜಿ ಮತ್ತು ಪ್ರಾರ್ಥನೆಗಳಿಗಾಗಿ ಎಲ್ಲರಿಗೂ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ.

ಇನ್ನೂ ಎಸ್ ಪಿ ಬಿ ಅವರ ಸಹೋದರಿ ಎಸ್ ಪಿ ವಸಂತ ಸಹ ಪ್ರತಿಕ್ರಿಯೆ ನೀಡಿದ್ದಾರೆ. “ಸಹೋದರನ ಮನಸ್ಥೈರ್ಯ ಬಲವಾಗಿದೆ. ಮತ್ತು ಅವರ ಹಿತೈಶಿಗಳ ಪ್ರಾರ್ಥನೆ ಮತ್ತು ದೇವರ ಅನುಗ್ರಹದಿಂದ ಅವರು ಶೀಘ್ರದಲ್ಲೇ ಸಂಪೂರ್ಣವಾಗಿ ಚೇತರಿಸಿಕೊಳ್ಳುತ್ತಾರೆ. ಸುರಕ್ಷಿತವಾಗಿ ಮನೆಗೆ ಮರಳುತ್ತಾರೆ” ಎಂದು ಹೇಳಿದ್ದಾರೆ.

ಇನ್ನೂ ಖ್ಯಾತ ಸಂಗೀತ ನಿರ್ದೇಶಕ ಇಳೆಯರಾಜ ‘ಬಾಲು..ಬೇಗ ಹುಷಾರಾಗಿ ಬಾ..’ ಎಂದು ಭಾವುಕ ಸಂದೇಶ ರವಾನಿಸಿದ್ದಾರೆ. ಈ ವಿಡಿಯೋ ಎಲ್ಲಾ ಕಡೆ ವೈರಲ್ ಆಗಿದೆ. ಈ ನಡುವೆ ಎಸ್ ಪಿ ಬಿ ತೀವ್ರ ನಿಗಾಘಟಕದಿಂದನೇ ಥಮ್ಸ್ ಅಪ್ ಮಾಡಿ ಆರೋಗ್ಯ ವಾಗಿದ್ದೀನಿ ಎಂದು ಹೇಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

TRENDING