Monday, September 21, 2020
Home ಜಿಲ್ಲೆ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಪತ್ನಿಗೂ ಕೊರೋನಾ ಪತ್ತೆ

ಇದೀಗ ಬಂದ ಸುದ್ದಿ

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಸ್ಯಾಂಡಲ್ವುಡ್ ಡ್ರಗ್ಸ್ ಜಾಲ ; ಆದಿತ್ಯ ಅಗರ್ವಾಲ್...

ಬೆಂಗಳೂರು: ಸ್ಯಾಂಡಲ್​ವುಡ್ ಡ್ರಗ್ಸ್​ ಲಿಂಕ್ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆದಿತ್ಯಾ ಅಗರ್ವಾಲ್​​ನನ್ನ ಮತ್ತೆ ಸಿಸಿಬಿಗೆ ಒಪ್ಪಿಸಲಾಗಿದೆ. ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಎನ್​ಡಿಪಿಎಸ್​ ಕೋರ್ಟ್​ಗೆ...

ದೆಹಲಿ ಗಲಭೆ ಪ್ರಕರಣ : ಕುಟುಂಬ ಭೇಟಿಗೆ...

ನವದೆಹಲಿ: ದೆಹಲಿ ಗಲಭೆಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿ ಬಂಧಿತರಾಗಿರುವ ಜೆಎನ್‌ಯು ಹ‌ಳೆಯ ವಿದ್ಯಾರ್ಥಿ ‌ಉಮರ್ ಖಾಲಿದ್, ತಮ್ಮ ಕುಟುಂಬ ಭೇಟಿಗಾಗಿ ಅನುಮತಿ...

N L S I U ಬೆಂಗಳೂರಿನ...

 ನವದೆಹಲಿ: ಬೆಂಗಳೂರಿನ ಎನ್‌ಎಲ್‌ಎಸ್‌ಐಯು ನ ಬಿಎ.ಎಲ್‌ಎಲ್ ಬಿ (ಆನರ್ಸ್) ಪ್ರವೇಶಕ್ಕೆ ನಡೆಸಲಾಗುತ್ತಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆ ಎನ್‌ಎಲ್‌ಎಟಿ-2020 ನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಎಲ್ಲಾ 22 ರಾಷ್ಟ್ರೀಯ...

ಡ್ರಗ್ ಪ್ರಕರಣ : ನಶೆ ರಾಣಿಯರ...

ಬೆಂಗಳೂರು,ಸೆ.21: ಡ್ರಗ್ ಜಾಲದಲ್ಲಿ ಭಾಗಿಯಾಗಿ ಬಂಧಿತರಾಗಿ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಗರದ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ವಿಚಾರಣೆಯನ್ನು...

ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಪತ್ನಿಗೂ ಕೊರೋನಾ ಪತ್ತೆ

ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಕೋವಿಡ್ ಪಾಸಿಟಿವ್ ಆವರಿಸಿ ಸಾವುಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಬೆನ್ನಲ್ಲೆ ಅವರ ಪತ್ನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಎಸ್‍ಪಿಬಿ ಪತ್ನಿ ಸಾವಿತ್ರಿ ಅವರಿಗೆ ಕೊರೊನಾ ವೈರಸ್ ವಾಸಿಟಿವ್ ವರದಿ ಬಂದಿದೆ. ಈ ಕುರಿತು ಬಾಲಸುಬ್ರಹ್ಮಣ್ಯಂ ಅವರ ಪುತ್ರ ಚರಣ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇದರಿಂದ ಎಸ್‍ಪಿಬಿ ಅಭಿಮಾನಿಗಳಿಗೆ ಇನ್ನಷ್ಟು ಆತಂಕ ಮೂಡಿದೆ.

ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಶುಕ್ರವಾರ ಗಂಭೀರ ಆಗಿದೆ. ಹಾಗಾಗಿ ಚೆನ್ನೈನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಬಗ್ಗೆ ಕೆಲವು ಊಹಾಪೋಹಗಳು ಹರಿದಾಡಿದವು. ಆದರೆ ಅವುಗಳಿಗೆಲ್ಲ ಅವರ ಪುತ್ರ ಎಸ್‍ಪಿಬಿ ಚರಣ್ ಪುಲ್‍ಸ್ಟಾಪ್ ಇಟ್ಟಿದ್ದಾರೆ. ಆದರೆ ಈ ನಡುವೆ ಅವರ ಕುಟುಂಬದ ಇತರೆ ಸದಸ್ಯರಿಗೂ ಕೊರೊನಾ ಪಾಸಿಟಿವ್ ಆಗಿರುವ ಬಗ್ಗೆ ಸುದ್ದಿ ಕೇಳಿಬಂದಿದೆ.

 ದಿ ನ್ಯೂಸ್ 24 ಕನ್ನಡ

TRENDING