Thursday, September 24, 2020
Home ಅಂತರ್ ರಾಜ್ಯ ಹೈದರಾಬಾದ್ ಶ್ರೀಶೈಲಂ ಮಲ್ಲಿಕಾರ್ಜುನ ದೇವಸ್ಥಾನ: ಭಕ್ತರಿಗೆ ದರ್ಶನ ಭಾಗ್ಯ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಶ್ರೀಶೈಲಂ ಮಲ್ಲಿಕಾರ್ಜುನ ದೇವಸ್ಥಾನ: ಭಕ್ತರಿಗೆ ದರ್ಶನ ಭಾಗ್ಯ

ಯಾದಗಿರಿ: ಕಳೆದ 4 ತಿಂಗಳಿನಿಂದ ಕೊರೊನಾ ವೈರಸ್‌ ಹಾವಳಿಯಿಂದ ದೇಶದ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ನೆರೆಯ ಆಂಧ್ರಪ್ರದೇಶದ ಕರ್ನೂಲ್‌ ಜಿಲ್ಲೆಯ ಶ್ರೀಶೈಲಂ ಭ್ರಮರಾಂಭ ಮಲ್ಲಿಕಾರ್ಜುನ ದೇವಸ್ಥಾನವನ್ನು ಮುಚ್ಚಲಾಗಿತ್ತು. ಆದರೆ, ದೇವಸ್ಥಾನ ಆಡಳಿತ ಮಂಡಳಿ ಶುಕ್ರವಾರ ದೇವಸ್ಥಾನವನ್ನು ಸಂಪೂರ್ಣ ಸ್ಯಾನಿಟೈಸ್‌ ಮಾಡಿ ಶನಿವಾರ ಬೆಳಿಗ್ಗೆಯಿಂದ ಭಕ್ತರು ದರ್ಶನ ಪಡೆಯಲು ಅವಕಾಶ ಕಲ್ಪಿಸಿದೆ.

ಶ್ರಾವಣ ಮಾಸ ಹಿಂದೂಗಳಿಗೆ ಪವಿತ್ರವಾಗಿದೆ. ಈ ವೇಳೆ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಜನರು ಶ್ರೀಶೈಲಂಗೆ ಭೇಟಿ ನೀಡುತ್ತಾರೆ. ಸಪ್ತ ನದಿಗಳ ಸಂಗಮ ಪಾತಾಳಗಂಗೆಯಲ್ಲಿ ಪುಣ್ಯಸ್ನಾನ ಮಾಡಿ ಸಾಕ್ಷಿ ಗಣಪತಿ, ಭ್ರಮರಾಂಭ ಮಲ್ಲಿಕಾರ್ಜುನ ಸ್ವಾಮಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ, ಶಿಖರೇಶ್ವರ ಸೇರಿದಂತೆ ಹಲವಾರು ದೇವಸ್ಥಾನಗಳಿಗೆ ತೆರಳಿ, ದರ್ಶನ ಪಡೆಯುತ್ತಾರೆ. ನಂತರ ಶ್ರೀಶೈಲಂ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮೀಜಿಯಿಂದ ಆಶೀರ್ವಾದ ತೆಗೆದುಕೊಂಡು ತೆರಳುತ್ತಾರೆ ಎಂದು ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಮುಖ್ಯ ಅರ್ಚಕ ಗುರುಪಾದಯ್ಯಸ್ವಾಮಿ ತಿಳಿಸಿದ್ದಾರೆ.

TRENDING