Saturday, October 24, 2020
Home ಜಿಲ್ಲೆ ಚಿತ್ರದುರ್ಗ ಅಗ್ನಿ ದುರಂತ : ಭಸ್ಮವಾದ ಬಸ್‌ನಲ್ಲಿ ಪ್ರಯಾಣಿಸಿದ್ದ ವ್ಯಕ್ತಿ ನಾಪತ್ತೆ

ಇದೀಗ ಬಂದ ಸುದ್ದಿ

ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಬೆಂಗಳೂರು : ನವೆಂಬರ್ 17 ರಿಂದ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಕಳೆದ ಏಳೆಂಟು ತಿಂಗಳಿನಿಂದ ಮುಚ್ಚಿದ್ದ ಎಲ್ಲ ಪದವಿ, ಇಂಜಿನಿಯರಿಂಗ್ ಹಾಗೂ...

ಹಂಪಿ ಡಿವೈಎಸ್​​ಪಿ ರಾಜೀನಾಮೆ ವಿಚಾರ

ಬಳ್ಳಾರಿ: ಹಂಪಿ ಡಿವೈಎಸ್​​ಪಿ ರಾಜೀನಾಮೆ ಪತ್ರ ಸಲ್ಲಿಕೆ ವಿಚಾರದಲ್ಲಿ ಶಿಷ್ಠಾಚಾರ ಪಾಲನೆಯಾಗಿಲ್ಲ. ಹೀಗಾಗಿ ವಾಪಸ್ ಕಳುಹಿಸಿರಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಅಗ್ನಿ ದುರಂತ : ಭಸ್ಮವಾದ ಬಸ್‌ನಲ್ಲಿ ಪ್ರಯಾಣಿಸಿದ್ದ ವ್ಯಕ್ತಿ ನಾಪತ್ತೆ

 ಚಿತ್ರದುರ್ಗಹಿರಿಯೂರು ತಾಲ್ಲೂಕಿನ ಕೆ.ಆರ್‌.ಹಳ್ಳಿ ಗೇಟ್‌ ಬಳಿ ಸಂಭವಿಸಿದ ಅಗ್ನಿ ದುರಂತದಲ್ಲಿ ಆಹುತಿಯಾದ ಬಸ್‌ನಲ್ಲಿ ಪ್ರಯಾಣಿಸಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಬೆಂಗಳೂರಿನ ಸುರೇಶ್‌ (34) ಎಂಬ ವ್ಯಕ್ತಿ ನಾಪತ್ತೆಯಾದವರು. ದುರಂತ ಸಂಭವಿಸಿದ ಬಳಿಕ ಇವರು ಕುಟುಂಬ ಹಾಗೂ ಪೊಲೀಸರ ಸಂಪರ್ಕಕ್ಕೆ ಬಂದಿಲ್ಲ. ಸುರೇಶ್‌ ಅವರ ಮೊಬೈಲ್‌ ಸಂಖ್ಯೆಯ ಕೊನೆಯ ಕರೆಯ ಜಾಡು ಹಿಡಿದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿಜಯಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕುಕ್ಕೆಶ್ರೀ ಟ್ರಾವೆಲ್ಸ್‌ನ ಹವಾನಿಯಂತ್ರವಲ್ಲದ ಸ್ಲೀಪರ್‌ ಕೋಚ್‌ ಬಸ್‌ ಆ.12ರಂದು ನಸುಕಿನ 4.15ಕ್ಕೆ ಬೆಂಕಿಗೆ ಆಹುತಿ ಆಗಿತ್ತು. ಬಸ್‌ನಲ್ಲಿದ್ದ ಇಬ್ಬರು ಚಾಲಕರು ಹಾಗೂ 29 ಪ್ರಯಾಣಿಕರಲ್ಲಿ ಐವರು ದಹನವಾಗಿದ್ದರು. ನಾಲ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಬದುಕುಳಿದ 24 ಪ್ರಯಾಣಿಕರಲ್ಲಿ 23 ಜನರನ್ನು ಪೊಲೀಸರು ಸಂಪರ್ಕಿಸಿದ್ದಾರೆ. ಆದರೆ, ಸುರೇಶ್‌ ಮಾತ್ರ ಯಾರ ಸಂಪರ್ಕಕ್ಕೂ ಬಂದಿಲ್ಲ.

‘ಮದುವೆಯಾಗಲಿದ್ದ ಹುಡುಗಿಯೊಂದಿಗೆ ಸುರೇಶ್‌ ಆ.11ರಂದು ರಾತ್ರಿ 10ಕ್ಕೆ ಮೊಬೈಲ್‌ನಲ್ಲಿ ಮಾತನಾಡಿದ್ದಾರೆ. ಆ ಬಳಿಕ ಅವರ ಮೊಬೈಲ್‌ ಸ್ವಿಚ್ಡ್‌ ಆಫ್‌ ಆಗಿದೆ. ಭಸ್ಮವಾದ ಬಸ್‌ನಲ್ಲಿ ಮೊತ್ತೊಂದು ಮೃತದೇಹ ಇರಲು ಸಾಧ್ಯವಿಲ್ಲ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ತಿಳಿಸಿದ್ದಾರೆ.

TRENDING