Monday, September 21, 2020
Home ಅಂತರ್ ರಾಷ್ಟ್ರೀಯ ಪಿಪಿಇ ಕಿಟ್ ಧರಿಸಿ ಬಾವಲಿ ಬೆನ್ನುಬಿದ್ದ ಥಾಯ್ಲೆಂಡ್ ನ ವಿಜ್ಞಾನಿಗಳು

ಇದೀಗ ಬಂದ ಸುದ್ದಿ

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಪತ್ರಕರ್ತ ರಾಜೀವ್ ಶರ್ಮಾ ಮತ್ತೆ 7 ದಿನ...

ಚೀನಾದ ಪರ ಬೇಹುಗಾರಿಕೆ ಆರೋಪದಡಿ ಬಂಧಿತರಾಗಲಿರುವ ಫ್ರೀಲ್ಯಾನ್ಸ್ ಪತ್ರಕರ್ತ ರಾಜೀವ್ ಶರ್ಮಾರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿ ಸುದ್ದಿ

ವಾಟ್ಸಾಪ್ ಬಹಳ ಸಮಯದಿಂದ ಬಹು ಸಾಧನಬೆಂಬಲದ ಮೇಲೆ ಕೆಲಸ ಮಾಡುವ ಅವೃತ್ತಿ ಬಗ್ಗೆ ಸಂಶೋಧನೆ ನಡೆಸುತ್ತಿದೆ. ಈ ಫೀಚರ್ ಹಲವು ಡಿವೈಸ್ ಗಳಲ್ಲಿ ಒಂದು ವಾಟ್ಸಾಪ್ ಖಾತೆಯನ್ನು ಬಳಸಲು ಅನುಮತಿಸುತ್ತದೆ....

ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್

ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ.

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್‍ಗೆ ಮುಖಭಂಗ

ಐದು ವರ್ಷಗಳ ಸಮಗ್ರ ಬಿಎ ಎಲ್‍ಎಲ್‍ಬಿ(ಹಾನರ್ಸ್) ಪದವಿಗಾಗಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‍ಎಲ್‍ಎಸ್‍ಐಯು) ನಡೆಸಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ರಾಷ್ಟ್ರೀಯ...

ಪಿಪಿಇ ಕಿಟ್ ಧರಿಸಿ ಬಾವಲಿ ಬೆನ್ನುಬಿದ್ದ ಥಾಯ್ಲೆಂಡ್ ನ ವಿಜ್ಞಾನಿಗಳು

ಕೊರೋನ ವೈರಸ್ ನ ಮೂಲವನ್ನು ಕಂಡುಹಿಡಿಯಲು ಪರದಾಟ ನಡೆದಿರುವಾಗಲೇ ಥಾಯ್ಲೆಂಡ್ ನ ವಿಜ್ಞಾನಿಗಳು ಬಾವಲಿಗಳನ್ನು ಹಿಡಿದ ಪ್ರಸಂಗ ನಡೆದಿದೆ. ಗ್ರಾಮಾಂತರ ಭಾಗದ ಗುಹೆಗಳು ಇರುವ ಪ್ರದೇಶದಲ್ಲಿ ಪಿಪಿಇ‌ ಕಿಟ್ ಧರಿಸಿ ಚಾರಣ ಮಾಡಿದ ಸಂಶೋಧಕರು ಬಾವಲಿ ಹಿಡಿಯಲು ಪ್ರಯತ್ನಿಸಿದ್ದಾರೆ.

ದಕ್ಷಿಣ ಚೀನಾದ ಯುನ್ನಾನ್ ನಲ್ಲಿರುವ ಹಾರ್ಸ್ ಶ್ಯೂ ಬಾವಲಿಗಳಲ್ಲಿ ಕೊರೊನಾ ವೈರಸ್ ಇದೆಯೆಂದು ಹೇಳಲಾಗುತ್ತಿದೆ. ಥೈಲ್ಯಾಂಡ್ ನಲ್ಲಿ 19 ಜಾತಿಯ ಈ ರೀತಿಯ ಬಾವಲಿಗಳಿವೆ ಆದರೆ ಈವರೆಗೂ ಕೊರೊನಾ ವೈರಸ್ ಗಾಗಿ ಅವುಗಳನ್ನು ಪರೀಕ್ಷಿಸಲಾಗಿಲ್ಲ ಎಂದು ಸಂಶೋಧಕರು ಹೇಳಿದ್ದಾರೆ.

 ಥಾಯ್ ನ ಸಾಯ್ ಯೋಕ್ ರಾಷ್ಟ್ರೀಯ ಉದ್ಯಾನವನದ ಕಾಂಚನಬುರಿ ಪ್ರದೇಶದಲ್ಲಿ ಚಾರಣ ಮಾಡಿದ ಸಂಶೋಧಕರು ಮೂರು ವಿಭಿನ್ನ ಗುಹೆಗಳಿಂದ ಸುಮಾರು ಇನ್ನೂರು ಬಾವಲಿಗಳನ್ನು ಬಲೆಗೆ ಬೀಳಿಸಲು ಪ್ರಯತ್ನಿಸಿದರು. ಈ ತಂಡವು ಬಾವಲಿಗಳಿಂದ ಲಾಲಾರಸ, ರಕ್ತ ಮತ್ತು ಮಲದ ಮಾದರಿಗಳನ್ನು ತೆಗೆದುಕೊಂಡಿದೆ. ಈ ತಂಡ 20 ವರ್ಷಗಳಿಗೂ ಹೆಚ್ಚು ಕಾಲ ಬಾವಲಿಗಳು ಮತ್ತು ಅವುಗಳಿಗೆ ಸಂಬಂಧಿಸಿದ ಕಾಯಿಲೆಗಳನ್ನು ಅಧ್ಯಯನ ಮಾಡಿದೆ.  

TRENDING