Thursday, September 24, 2020
Home ಬೆಂಗಳೂರು ಬೆಂಗಳೂರು ಗಲಭೆ: ಆ.18ರವರೆಗೆ ನಿಷೇಧಾಜ್ಞೆ ಮುಂದುವರಿಕೆ

ಇದೀಗ ಬಂದ ಸುದ್ದಿ

ತಮಿಳು ನಟನನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ ಪಾಪ್‌...

ಚೆನ್ನೈ: ಖ್ಯಾತ ಪಾಪ್‌ ಗಾಯಕ ಜಸ್ಟೀನ್‌ ಬೈಬರ್‌ ಅವರು ತಮಿಳಿನ ಸಂಗೀತ ಸಂಯೋಜಕ, ನಟ ಜಿ.ವಿ. ಪ್ರಕಾಶ್‌ ಅವರನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ್ದಾರೆ. ಜಿ.ವಿ. ಪ್ರಕಾಶ್‌ ಅವರು...

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಗುಜರಾತ್‌ : ತೈಲ, ಅನಿಲ ಸಂಸ್ಕರಣಾ ಘಟಕದಲ್ಲಿ...

ಸೂರತ್‌ (ಗುಜರಾತ್‌): ಸೂರತ್‌ನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ಸ್ಥಾವರದಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಟೆಂಡರ್ ಪ್ರಸ್ತುತ ಸ್ಥಳದಲ್ಲಿದೆ.

ಬೆಂಗಳೂರು ಗಲಭೆ: ಆ.18ರವರೆಗೆ ನಿಷೇಧಾಜ್ಞೆ ಮುಂದುವರಿಕೆ

 ಬೆಂಗಳೂರು: ನಗರದ ಕಾಡುಗೊಂಡನಹಳ್ಳಿ ಮತ್ತು ದೇವರ ಜೀವನ ಹಳ್ಳಿ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಗಲಭೆಯ ತನಿಖೆ ಮುಂದುವರಿದಿದ್ದು, ಆಗಸ್ಟ್ 18ರ ವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ.

ಸೆಕ್ಷನ್ 144 ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ.

ಈ ಮೊದಲು ಆಗಸ್ಟ್ 16ರ ಅಂದರೆ ಇಂದು ಮುಂಜಾನೆ ಆರು ಗಂಟೆಯವರೆಗೆ ನಿಷೇಧಾಜ್ಞೆ ಹೇರಲಾಗಿತ್ತು. ಆದರೆ ಇಂದು ಈ ನಿಷೇಧಾಜ್ಞೆಯನ್ನು ಮತ್ತೆ ಮುಂದುವರಿಸಿದ್ದು ಆಗಸ್ಟ್ 18ರ ಬೆಳಿಗ್ಗೆ 6 ಗಂಟೆಯವರೆಗೆ ಮುಂದುವರಿಸಲಾಗಿದೆ.

ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಗೃಹ ಸಚಿವ, ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿಯಲ್ಲಿ ಪರಿಸ್ಥಿತಿ ಶಾಂತಾವಾಗಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರೆಸಲಾಗಿದೆ. ಆಗಸ್ಟ್ 18ವರೆಗೂ ನಿಷೇಧಾಜ್ಞೆ ಇರಲಿದೆ. ಪ್ರಕರಣದ ಬಗ್ಗೆ ತನಿಖೆ ಮುಂದುವರೆಯಲಿದೆ ಎಂದು ಹೇಳಿದರು.

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಸೆಕ್ಯುರಿಟಿ ಇಲ್ಲ ಎಂದು ಹೇಳಿದ್ದಾರೆ. ಅವರಿಗೆ ಎಲ್ಲಾ ರೀತಿಯ ಭದ್ರತೆ ನೀಡುವಂತೆ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ಅದರ ಜೊತೆಗೆ ಅವರ ಮನೆ ಬಳಿಯೂ ಸೂಕ್ತ ಭದ್ರತೆ ನೀಡಲಾಗುತ್ತದೆ ಎಂದರು.

TRENDING