Saturday, September 19, 2020
Home ಬೆಂಗಳೂರು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಬೊಮ್ಮಾಯಿ

ಇದೀಗ ಬಂದ ಸುದ್ದಿ

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ನಾಗಪುರ : ಆರೆಸ್ಸೆಸ್ ಮುಖ್ಯಸ್ಥ ಸೇರಿ 9...

 ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​ಎಸ್​ಎಸ್​)ದ ಶಕ್ತಿ ಕೇಂದ್ರ ನಾಗಪುರದ ಕೇಂದ್ರ ಕಚೇರಿಯಲ್ಲಿ ಕನಿಷ್ಠ 9 ಹಿರಿಯ ನಾಯಕರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ 19 ಟೆಸ್ಟ್ ಪಾಸಿಟಿವ್ ಬಂದ ಕಾರಣ ಅವರನ್ನು...

ದೇಶದಲ್ಲಿ ಸೈಬರ್ ಕ್ರೈಂ ಶೇ 500ರಷ್ಟು ಹೆಚ್ಚಳ:...

ನವದೆಹಲಿ: ಭಾರತದಲ್ಲಿ ಸೈಬರ್ ಕ್ರೈಂ ಪ್ರಮಾಣ ಶೇಕಡ 500 ಹೆಚ್ಚಳ ಕಂಡಿದೆ. ಇದಕ್ಕೆ ಸೀಮಿತ ಜಾಗೃತಿ ಮತ್ತು ಕಳಪೆ ಸೈಬರ್​ ಹೈಜೀನ್ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್​ಎಸ್​ಎ) ಅಜಿತ್...

ಕೆಜಿಎಫ್‌ ನ ಯುವ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್

 ಕೆಜಿಎಫ್‌: ಕಾರ್‌ ಶೆಡ್‌ನಲ್ಲಿ ಶೀಟ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ನೆರೆ ಮನೆಯ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪ‍ದ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಫ್ರಾನ್ಸಿಸ್‌ ಬೆನೆಟೊ ಸೇರಿದಂತೆ ನಾಲ್ಕು...

14 ಭಾಷೆಗಳಲ್ಲಿ ಬಿತ್ತರವಾಗಲಿದೆ “ಅಯೋಧ್ಯೆ ಕೀ ರಾಮ್‌ಲೀಲಾ”

ಬಿಜೆಪಿ ಸಂಸದರಾದ ಮನೋಜ್‌ ತಿವಾರಿ ಹಾಗೂ ರವಿ ಕಿಶನ್ ಭಾಗಿಯಾಗಲಿರುವ ''ಅಯೋಧ್ಯಾ ಕೀ ರಾಮ್‌ಲೀಲಾ" 14 ವಿವಿಧ ಭಾಷೆಗಳಲ್ಲಿ ಲಭ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಉರ್ದು...

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಬೊಮ್ಮಾಯಿ

 ಬೆಂಗಳೂರುಡಿಜೆ ಹಳ್ಳಿ, ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಇನ್ನು ಮುಂದೆ ಫೇಸ್​​ಬುಕ್, ಇನ್​ಸ್ಟಾಗ್ರಾಂ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಜರುಗಿಸಲು ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಕೋಮುಗಲಭೆ, ವೈಷಮ್ಯ ಮೂಡಿಸುವಂತ ಪೋಸ್ಟ್​​ ​ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸೈಬರ್ ಕ್ರೈಂ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು. ಸಾಮಾಜ ಸ್ವಾಸ್ಥ್ಯ ಕಾಪಾಡಲು ನಾವು ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ. ಆದ್ದರಿಂದ ನಾನು ಈ ಕುರಿತು ತಾಂತ್ರಿಕ ತಜ್ಞರ​​ ಜೊತೆಯೂ ಚರ್ಚೆಯೂ ಮಾಡಿ ತೀರ್ಮಾನ ಕೈಗೊಳ್ಳಲಾಗುವುದಾಗಿ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರ ರಕ್ಷಣೆ ಕುರಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೃಹಸಚಿವರು, ನಾವು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಸಂಪೂರ್ಣ ರಕ್ಷಣೆ ನೀಡಲಾಗುವುದು. ಈಗಾಗಲೇ ಈ ಕುರಿತು ತಾವು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದು, ಅವರ ಕುಟಂಬಕ್ಕೂ ಪೊಲೀಸ್ ಭದ್ರತೆ ಒದಗಿಸುತ್ತೇವೆ ಎಂದರು.

TRENDING