Saturday, September 19, 2020
Home ಬೆಂಗಳೂರು 50 ಲಕ್ಷ ರೈತರ ಖಾತೆಗೆ ತಲಾ 2 ಸಾವಿರ ರೂ. ಮೊದಲ ಕಂತು ಜಮಾ: ಮುಖ್ಯಮಂತ್ರಿ...

ಇದೀಗ ಬಂದ ಸುದ್ದಿ

ಅಕುಲ್ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಪಾರ್ಟಿ.?

ನಿರೂಪಕ ಅಕುಲ್ ಬಾಲಾಜಿ ಒಡೆತನದ ಸನ್ ಶೈನ್ ರೆಸಾರ್ಟ್ ನಲ್ಲಿ ಡ್ರಗ್ಸ್ ಪಾರ್ಟಿಗಳನ್ನು ಆಯೋಜನೆ ಮಾಡಲಾಗುತ್ತಿತ್ತು. ಸ್ಟಾರ್ ನಟ-ನಟಿಯರು, ನಟರ ಪತ್ನಿಯರು ಈ ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದರು ಎಂಬ ಮಾಹಿತಿ ಸಿಸಿಬಿ...

ಸಂಜನಾ ʼರಹಸ್ಯʼ ಬಹಿರಂಗಪಡಿಸಿದ ಸಂಬರಗಿ

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಸಂಜನಾ ಗಲ್ರಾನಿಯ ಖಾಸಗಿ ವಿಡಿಯೋ ಒಂದನ್ನು ಬಹಿರಂಗಪಡಿಸಿದ್ದ ಪ್ರಶಾಂತ್ ಸಂಬರಗಿ, ಇದೀಗ ಅವರ ಮದುವೆ ಹಾಗೂ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ...

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ...

ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ...

ಮೋದಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಯಡಿಯೂರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಆಹಾರದಿಂದ ‘ಕೊರೊನಾವೈರಸ್’ ಹರಡಬಹುದೇ?

COVID-19 ಆಹಾರದಿಂದ ಹರಡುವ ಬಗ್ಗೆ ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ, COVID-19 ಪೀಡಿತ ದೇಶಗಳಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಆಹಾರವು ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

50 ಲಕ್ಷ ರೈತರ ಖಾತೆಗೆ ತಲಾ 2 ಸಾವಿರ ರೂ. ಮೊದಲ ಕಂತು ಜಮಾ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು: ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 50 ಲಕ್ಷ ರೈತರ ಖಾತೆಗಳಿಗೆ 1 ಸಾವಿರ ಕೋಟಿ ರೂಪಾಯಿ ಹಣವನ್ನು ಮೊದಲ ಕಂತಿನಲ್ಲಿ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೇಗಿಲಯೋಗಿ ಅನ್ನದಾತನ ರಕ್ಷಣೆ ನಮ್ಮ ಸರ್ಕಾರದ ಆದ್ಯತೆ. ಭಾರತ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರತಿ ಅರ್ಹ ರೈತ ಕುಟುಂಬಕ್ಕೆ ವಾರ್ಷಿಕ 6 ಸಾವಿರ ರೂ. ನಗದು ನೆರವಿನ ಜೊತೆಗೆ ನಮ್ಮ ಸರ್ಕಾರ ಹೆಚ್ಚುವರಿಯಾಗಿ 4 ಸಾವಿರ ರೂ. ಆರ್ಥಿಕ ನೆರವಿನ 2 ಸಾವಿರ ರೂ. ಮೊದಲ ಕಂತನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲಾ ಅರ್ಹ ರೈತರಿಗೆ 2020 -21 ನೇ ಸಾಲಿನಲ್ಲಿ ಬೆಳೆ ಸಾಲ ನೀಡುವ ಗುರಿಹೊಂದಲಾಗಿದೆ. 14.50 ಸಾವಿರ ಕೋಟಿ ರೂಪಾಯಿ ಬೆಳೆ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.

ಬೆಂಬಲ ಬೆಲೆ ಯೋಜನೆಯಡಿ 3175 ಕೋಟಿ ರೂಪಾಯಿ ಮೌಲ್ಯದ ಕಡಲೆಕಾಳು, ಕೊಬ್ಬರಿ, ಶೇಂಗಾ, ಹೆಸರು ಕಾಳು ಮೊದಲಾದವುಗಳನ್ನು ರೈತರಿಂದ ಖರೀದಿಸಿ ಬೆಲೆ ಕುಸಿತವಾದ ಸಂದರ್ಭದಲ್ಲಿ ನೆರವಾಗಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

TRENDING