Friday, September 25, 2020
Home ಜಿಲ್ಲೆ ಬೆಂಗಳೂರು ಬೆಂಗಳೂರು ಗಲಭೆ: ಆರೋಪಿ ನವೀನ್ಗೆ ಸೇರಿದ್ದ ಬಾಡಿಗೆ ಮನೆಗಳ ಮೇಲೂ ದಾಳಿ ಮಾಡಿದ್ದ ಕಿಡಿಗೇಡಿಗಳು

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಬೆಂಗಳೂರು ಗಲಭೆ: ಆರೋಪಿ ನವೀನ್ಗೆ ಸೇರಿದ್ದ ಬಾಡಿಗೆ ಮನೆಗಳ ಮೇಲೂ ದಾಳಿ ಮಾಡಿದ್ದ ಕಿಡಿಗೇಡಿಗಳು

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಂಬಂಧಿ ನವೀನ್ ಮನೆ ಮೇಲಿನ ದಾಳಿ ವೇಳೆ ದುಷ್ಕರ್ಮಿಗಳು ಅಕ್ಕಪಕ್ಕದ ಮನೆಗಳನ್ನು ಧ್ವಂಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಂಗಳವಾರ ರಾತ್ರಿ ಕಾವಲ್ ಭೈರಸಂದ್ರದ ನಾಗಮ್ಮ ಬಡಾವಣೆಯ ನವೀನ್ ಮನೆ ಮೇಲೆ ದಾಳಿ ನಡೆಸಿದ ಸುಮಾರು 200ಕ್ಕು ಹೆಚ್ಚು ಕಿಡಿಗೇಡಿಗಳು ಮನೆಯನ್ನ ಸಂಪೂರ್ಣ ಧ್ವಂಸ ಮಾಡಿದ್ದರು ಎನ್ನಲಾಗಿದೆ.

ಬಳಿಕ ನವೀನ್​​ಗೆ ಸೇರಿದ ಮತ್ತೊಂದು ಮನೆ ಇದ್ದು, ಆ ಮನೆಯಲ್ಲಿ ನವೀನ್ ಅಣ್ಣ ಹರೀಶ್ ವಾಸವಾಗಿದ್ರಂತೆ. ಎರಡು ಅಂತಸ್ತಿನ ಮನೆಯಲ್ಲಿ ನವೀನ್ ಅಣ್ಣ ಹರೀಶ್ ಎರಡನೇ ಮಹಡಿಯಲ್ಲಿ ನೆಲೆಸಿದ್ದ. ಮೊದಲು ಮಹಡಿಯಲ್ಲಿ ರಾಭಿ ಮತ್ತು ಪ್ರದೀಪ್ ಎಂಬುವರ ಬಾಡಿಗೆಗೆ ಇದ್ದರಂತೆ. ಕಿಡಿಗೇಡಿಗಳು ಹರೀಶ್ ಮನೆ ಮೇಲೆ ದಾಳಿ ನಡೆಸಿದ ವೇಳೆ ಬಾಡಿಗೆ ಮನೆಗಳಿಗೆ ನುಗ್ಗಿ ದಾಂಧಲೇ ಮಾಡಿದ್ದು, ಮನೆಯಲ್ಲಿದ್ದ ವಸ್ತುಗಳನ್ನ ನಾಶ ಮಾಡಿದ್ದಾರೆ. ಹಾಗೂ ಬೀರುವಿನಲ್ಲಿದ್ದ ಲಕ್ಷಾಂತರ ಮೌಲ್ಯದ 60 ಗ್ರಾಂ ಚಿನ್ನ, 150 ಬೆಳ್ಳಿ ವಸ್ತುಗಳು, 45 ಸಾವಿರ ನಗದು ಹಣವನ್ನ ದೋಚಿ ಎಸ್ಕೇಪ್ ಆಗಿದ್ದಾರೆ.
ಫ್ರಿಡ್ಜ್ ಮೆಕಾನಿಕ್ ಅಗಿರುವ ರಾಭಿ ಪತ್ನಿ ಮತ್ತು ಇಬ್ಬರು ಮಕ್ಕಳ ಜೊತೆ ನವೀನ್ ಮನೆಯಲ್ಲಿ ವಾಸವಾಗಿದ್ದರು. ಅದ್ರೆ ಹರೀಶ್ ಮನೆ ಎಂದು ತಿಳಿದು ಬಾಡಿಗೆದಾರರ ಮನೆಗಳನ್ನ ಧ್ವಂಸಗೊಳಿಸಿದ್ದಾರೆ. ಮತ್ತೊಬ್ಬ ಬಾಡಿಗೆದಾರ ಪ್ರದೀಪ್ ಮನೆಯಲ್ಲಿ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಸಂಪೂರ್ಣ ಮನೆಯನ್ನ ನಾಶ ಮಾಡಲಾಗಿದೆ. ಅಲ್ದೆ ಮನೆ ಮುಂಭಾಗದ ರಸ್ತೆಯಲ್ಲಿ ನಿಲ್ಲಿಸಿದ ಬೈಕ್ ಗಳಿಗೆ ಬೆಂಕಿ ಇಟ್ಟು ಸುಟ್ಟು ಹಾಕಿದ್ದಾರೆ.

ಇನ್ನೂ ಗಲಭೆಕೋರರ ಸಂಖ್ಯೆ 200ಕ್ಕು ಅಧಿಕವಾಗಿದ್ದರಿಂದ ರಾಭಿ ಮತ್ತು ಪತ್ನಿ ಮಕ್ಕಳು ಭಯಗೊಂಡಿದ್ದರಂತೆ. ದುಷ್ಕರ್ಮಿಗಳಿಂದ ರಕ್ಷಿಸಿಕೊಳ್ಳಲು ಮನೆಯ ಶೌಚ ಗೃಹದಲ್ಲಿ ಅಡಗಿ ಕುಳಿತಿದ್ರಂತೆ. ಸದ್ಯ ರಾಭಿ ಮತ್ತು ಪ್ರದೀಪ್ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸುಮಾರು 7 ಲಕ್ಷ ಮೌಲ್ಯದ ವಸ್ತುಗಳ ನಾಶ, ಚಿನ್ನಾಭರಣ ಕಳುವಾಗಿದೆ ಎಂದು ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.  

TRENDING