Friday, September 25, 2020
Home ಬೆಂಗಳೂರು ಫಾಸ್ಟ್‌ಟ್ಯಾಗ್ ಹೆಸರಿನಲ್ಲಿ ಬೆಂಗಳೂರಿನ ಯುವಕನಿಗೆ 64 ಸಾವಿರ ವಂಚನೆ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಫಾಸ್ಟ್‌ಟ್ಯಾಗ್ ಹೆಸರಿನಲ್ಲಿ ಬೆಂಗಳೂರಿನ ಯುವಕನಿಗೆ 64 ಸಾವಿರ ವಂಚನೆ

ಬೆಂಗಳೂರು, ಆಗಸ್ಟ್ 16 : ಫಾಸ್ಟ್‌ಟ್ಯಾಗ್ ಹೆಸರಿನಲ್ಲಿ ಬೆಂಗಳೂರಿನ ಯುವಕನೊಬ್ಬರಿಗೆ 64 ಸಾವಿರ ರೂ. ವಂಚನೆ ಮಾಡಲಾಗಿದೆ. ಹಣ ಕಳೆದುಕೊಂಡ ಯುವಕ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾನೆ.

ನಿಮ್ಮ ಫಾಸ್ಟ್‌ಟ್ಯಾಗ್ ಕಾರ್ಡ್ ಅವಧಿ ಮುಗಿದಿದೆ ಎಂದು ಕರೆ ಮಾಡಿದ್ದ ವ್ಯಕ್ತಿ ಕಾರ್ಡ್ ಅವಧಿ ವಿಸ್ತರಣೆ ಮಾಡಲು ಸಹಾಯ ಮಾಡುವುದಾಗಿ ಹೇಳಿದ್ದ. ನಾವು ಕಳಿಸುವ ಲಿಂಕ್‌ನಲ್ಲಿ ವಿವರಗಳನ್ನು ಭರ್ತಿ ಮಾಡಿ ಎಂದು ತಿಳಿಸಿದ್ದ.

ಫಾಸ್ಟ್‌ಟ್ಯಾಗ್ ಕಸ್ಟ್‌ಮೇರ್ ಕೇರ್‌ನಿಂದ ಹೇಳಿದ್ದ ವ್ಯಕ್ತಿಯ ಮಾತು ನಂಬಿದ ಯುವಕ ಲಿಂಕ್‌ಗೆ ವಾಹನದ ನಂಬರ್, ಬ್ಯಾಂಕ್ ಖಾತೆ ವಿವರಗಳನ್ನು ಭರ್ತಿ ಮಾಡಿ ಕಳಿಸಿದ್ದ.

ಲಿಂಕ್‌ಗೆ ವಿವರ ಭರ್ತಿ ಮಾಡಿದ ಕೆಲವೇ ಕ್ಷಣಗಳಲ್ಲಿ ಯುವಕನ ಖಾತೆಯಿಂದ 2 ಬಾರಿ ಹಣ ಕಡಿತಗೊಂಡಿದೆ. ಖಾತೆಯಿಂದ ಒಟ್ಟು 64 ಸಾವಿರ ರೂ. ಹಣವನ್ನು ವಿತ್ ಡ್ರಾ ಮಾಡಲಾಗಿದೆ.

ವಂಚನೆಗೊಳಗಾದ ಮಾಹಿತಿ ತಿಳಿದ ಯುವಕ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

TRENDING