Tuesday, September 22, 2020
Home ಸುದ್ದಿ ಜಾಲ ಐಟಿಐ ಪ್ರವೇಶಾತಿ ಕುರಿತು ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಇದೀಗ ಬಂದ ಸುದ್ದಿ

ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.80ಕ್ಕೆ...

ನವದೆಹಲಿ: ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಾಹಿತಿ ನೀಡಿದೆ. ಭಾರತದಲ್ಲಿ ಸತತ ಮೂರನೇ ದಿನ ಸೋಂಕಿನಿಂದ...

ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ವಿರುದ್ಧ...

ಹೈದರಾಬಾದ್ : ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೈದರಾಬಾದ್ ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರಂತೆ. ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಗೊಚ್ಚಿಬೋಲಿ ಏರಿಯಾದಲ್ಲಿ 4 ಬೆಡ್ ರೂಂನ ವಿಶಾಲವಾದ ಮನೆಯನ್ನು...

ಕೊರೊನಾ ಹಿನ್ನೆಲೆ : ಕೊಳ್ಳೇಗಾಲದಲ್ಲಿ ಮಧ್ಯಾಹ್ನದ ನಂತರ...

ಕೊಳ್ಳೇಗಾಲ: ನಗರದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಜನರಲ್ ಮರ್ಚೆಂಟ್ಸ್ ಅಸೋಸಿಯೇಷನ್ ಅವರು ಸೆ. 21ರಿಂದ ಅ.4 ರವರೆಗೆ ಪ್ರತಿದಿನ ಮಧ್ನಾಹ 2.30ರ ನಂತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ಕೊರೊನಾ ಸೋಂಕಿತರಿಗೆ ‘ ICU ‘ ಲಭ್ಯವಾಗುವ...

ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 55 ಲಕ್ಷ ದಾಟಿರುವ ನಡುವೆ ಆಸ್ಪತ್ರೆಗಳಲ್ಲಿ ರೋಗಿಗಳ ನಿರ್ವಹಣೆಯ ಸವಾಲುಗಳೂ ಸಹ ಹೆಚ್ಚಾಗುತ್ತಿವೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆ ಆಸ್ಪತ್ರೆಗಳಲ್ಲಿ ಐಸಿಯು ಲಭ್ಯತೆ ಕಡಿಮೆಯಾಗುತ್ತಿದೆ.

ಐಟಿಐ ಪ್ರವೇಶಾತಿ ಕುರಿತು ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

 ಕೊರೊನಾ ಕಾರಣಕ್ಕೆ ಮಾರ್ಚ್ ತಿಂಗಳಿನಿಂದ ಮುಚ್ಚಲ್ಪಟ್ಟಿರುವ ಶಿಕ್ಷಣ ಸಂಸ್ಥೆಗಳು ಇನ್ನೂ ಆರಂಭವಾಗಿಲ್ಲ. ಆದರೆ ಪ್ರವೇಶಾತಿ ಕುರಿತಂತೆ ಪ್ರಕ್ರಿಯೆಗಳು ನಡೆಯುತ್ತಿದ್ದು, ಐಟಿಐ ಪ್ರವೇಶಾತಿ ಬಯಸಿರುವ ವಿದ್ಯಾರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ.

ರಾಜ್ಯದಲ್ಲಿರುವ 270 ಸರಕಾರಿ ಹಾಗೂ 196 ಖಾಸಗಿ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಗಳಿಗೆ 2020 ನೇ ಸಾಲಿನ ಪ್ರವೇಶಾತಿ ನಡೆಯುತ್ತಿದ್ದು, ಇದನ್ನು ಆನ್ಲೈನ್ ಮೂಲಕ ನಡೆಸಲು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಪ್ರಕಟಣೆ ಹೊರಡಿಸಿದೆ. ಇಲಾಖೆಯ ವೆಬ್ ಸೈಟ್ www.emptrg.kar.nic.in ನಲ್ಲಿ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಗಸ್ಟ್ 17 ರಿಂದ ಆಗಸ್ಟ್ 31ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಅಥವಾ ಇಲಾಖೆ ವೆಬ್ಸೈಟ್ ಸಂಪರ್ಕಿಸಬಹುದಾಗಿದೆ

TRENDING