Sunday, September 27, 2020
Home ಸುದ್ದಿ ಜಾಲ 74ನೇ ಸ್ವಾತಂತ್ರ್ಯ ದಿನಾಚರಣೆ : ದುಬೈನ ಬುರ್ಜ್ ಖಲೀಫಾದಲ್ಲಿ ಭಾರತದ ತ್ರಿವರ್ಣ ಧ್ವಜ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

74ನೇ ಸ್ವಾತಂತ್ರ್ಯ ದಿನಾಚರಣೆ : ದುಬೈನ ಬುರ್ಜ್ ಖಲೀಫಾದಲ್ಲಿ ಭಾರತದ ತ್ರಿವರ್ಣ ಧ್ವಜ

ದುಬೈ, ಆಗಸ್ಟ್ 16 : 74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಶ್ವದ ಅತಿ ಎತ್ತರದ ಕಟ್ಟಡದ ಮೇಲೆ ಭಾರತದ ತ್ರಿವರ್ಣ ಧ್ವಜ ಮೂಡಿಬಂದಿದೆ. ದುಬೈನ ಬುರ್ಜ್ ಖಲೀಫಾದಲ್ಲಿ ವಿದ್ಯುತ್ ದೀಪಗಳಿಂದ ತ್ರಿವರ್ಣ ಧ್ವಜವನ್ನು ಮೂಡಿಸಲಾಗಿದೆ.

ಶನಿವಾರ ಭಾರತದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಗಿದೆ. ಕೊರೊನಾ ಭೀತಿಯ ನಡುವೆಯ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶದ ತುಂಬಾ ಆಚರಣೆ ಮಾಡಲಾಗಿದೆ.

ಸ್ವಾತಂತ್ರ್ಯ ದಿನಾಚರಣೆಯಂದು ದುಬೈನ ಬುರ್ಜ್ ಖಲೀಫಾದಲ್ಲಿ ವಿದ್ಯುತ್ ದೀಪಗಳಿಂದ ಭಾರತದ ತ್ರಿವರ್ಣ ಧ್ವಜವನ್ನು ಮೂಡಿಸಲಾಗಿದೆ. ರಾತ್ರಿ 8.45ಕ್ಕೆ ತ್ರಿವರ್ಣ ಧ್ವಜ ಮೂಡಿಸುವ ಮೂಲಕ ಭಾರತೀಯರಿಗೆ ಗೌರವ ಸಲ್ಲಿಸಲಾಗಿದೆ.

ಬುರ್ಜ್ ಖಲೀಫಾ ಜಗತ್ತಿನ ಅತಿ ಎತ್ತರದ ಕಟ್ಟಡ. ದುಬೈನಲ್ಲಿರುವ ಗಗನಚುಂಬಿ ಕಟ್ಟಡದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಮೂಡಿಸುವ ಮೂಲಕ ಎರಡೂ ದೇಶಗಳ ಸ್ನೇಹವನ್ನು ಜಗತ್ತಿಗೆ ಸಾರಲಾಗಿದೆ.

2018ರಲ್ಲಿ ಭಾರತದಲ್ಲಿ ಮಹಾತ್ಮಾ ಗಾಂಧೀಜಿ 150ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಆಗ ಬುರ್ಜ್ ಖಲೀಫಾ ಮೇಲೆ ಗಾಂಧೀಜಿ ಅವರ ಚಿತ್ರ, ಜೀವನ ಸಂದೇಶವನ್ನು ಪ್ರಕಟಿಸಲಾಗಿತ್ತು.

ಹಲವು ವರ್ಷಗಳಿಂದ ಭಾರತದಲ್ಲಿನ ಸ್ವಾತಂತ್ರ್ಯ ದಿನಾಚರಣೆಯಂದು ದುಬೈನ ಬುರ್ಜ್ ಖಲೀಫಾದಲ್ಲಿ ವಿದ್ಯುತ್ ದೀಪಗಳಿಂದ ಭಾರತದ ತ್ರಿವರ್ಣ ಧ್ವಜವನ್ನು ಮೂಡಿಸಲಾಗುತ್ತಿದೆ.

TRENDING