Sunday, September 20, 2020
Home ಸುದ್ದಿ ಜಾಲ ತಂದೆಯ ಸಾವಿನ ದುಃಖದ ಮಧ್ಯೆ ಸ್ವಾತಂತ್ರ್ಯ ಪಥಸಂಚಲನದಲ್ಲಿ ಭಾಗಿಯಾದ ಮಹಿಳಾ ಅಧಿಕಾರಿಗೆ ಪ್ರಶಂಸೆ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ತಂದೆಯ ಸಾವಿನ ದುಃಖದ ಮಧ್ಯೆ ಸ್ವಾತಂತ್ರ್ಯ ಪಥಸಂಚಲನದಲ್ಲಿ ಭಾಗಿಯಾದ ಮಹಿಳಾ ಅಧಿಕಾರಿಗೆ ಪ್ರಶಂಸೆ

 ತಿರುನೆಲ್ವೇಲಿ: ಇಲ್ಲಿನ ಮಹಿಳಾ ಪೊಲೀಸ್‌ ಅಧಿಕಾರಿಯೊಬ್ಬರು ತಂದೆ ಮೃತಪಟ್ಟಿದ್ದರೂ, ಸ್ವಾತಂತ್ರ್ಯ ದಿನಾಚರಣೆಯ ಪಥಸಂಚಲನದಲ್ಲಿ ಪಾಲ್ಗೊಂಡು ನಂತರ ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದಾರೆ.

ಸಶಸ್ತ್ರ ಮೀಸಲು ಪಡೆಯ ಪೊಲೀಸ್‌ ಅಧಿಕಾರಿ ಎನ್‌.ಮಹೇಶ್ವರಿ ಎಂಬುವವರು ದುಃಖದ ಸಮಯದಲ್ಲಿಯೂ ಕರ್ತವ್ಯಪ್ರಜ್ಞೆ ಮೆರೆದಿದ್ದಾರೆ. ಜಿಲ್ಲೆಯ ಪಲಯಂಕೊಟ್ಟೈನ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಪಥಸಂಚಲನದ ನೇತೃತ್ವವನ್ನು ಅವರು ವಹಿಸಿದ್ದರು.

‘ಮಹೇಶ್ವರಿ ಅವರ ತಂದೆ ನಾರಾಯಣ ಸ್ವಾಮಿ (83) ಅವರು ಆ.14 ಶುಕ್ರವಾರ ತಡರಾತ್ರಿ ಮೃತಪಟ್ಟಿದ್ದರು. ಆದರೆ ಮಹೇಶ್ವರಿ ಅವರು ಮರುದಿನ ಬೆಳಿಗ್ಗೆ ಸ್ವಾತಂತ್ರ್ಯ ದಿನಾಚರಣೆಯ ಪಥಸಚಲನದಲ್ಲಿ ಪಾಲ್ಗೊಂಡು, ಕಾರ್ಯಕ್ರಮ ಮುಗಿದ ಬಳಿಕ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗಿಯಾದರು’ ಎಂದು ಪೊಲೀಸರು ತಿಳಿಸಿದರು.

‘ಮಹೇಶ್ವರಿ ಅವರು ತನ್ನ ದುಃಖವನ್ನು ಬದಿಗಿಟ್ಟು ಕರ್ತವ್ಯವನ್ನು ನಿಭಾಯಿಸಿದರು. ಇಂತಹ ಅಧಿಕಾರಿ ನಮ್ಮ ಇಲಾಖೆಯಲ್ಲಿರುವುದು ಹೆಮ್ಮೆಯ ವಿಷಯ’ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ.

TRENDING