Wednesday, September 23, 2020
Home ಜಿಲ್ಲೆ ಜಿಲ್ಲಾ ಸುದ್ದಿ ರಾಯಣ್ಣನ ಮೂರ್ತಿ ತೆರವು, ಉಗ್ರ ಹೋರಾಟದ ಎಚ್ಚರಿಕೆ!

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ರಾಯಣ್ಣನ ಮೂರ್ತಿ ತೆರವು, ಉಗ್ರ ಹೋರಾಟದ ಎಚ್ಚರಿಕೆ!

ಬೆಳಗಾವಿ: ದೇಶದ 74ನೇ ಸ್ವಾತಂತ್ರ್ಯ ದಿನೋತ್ಸವದುಂದು ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ತೆರವುಗೊಳಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೇವದುರ್ಗ ತಾಲೂಕಿನ ಕರ್ನಾಟಕ ಕುರುಬರ ಸಂಘ ಯುವ ಘಟಕದ ಅಧ್ಯಕ್ಷರು ಕಾರ್ಯದರ್ಶಿ ಸದಸ್ಯರನ್ನೊಳಗೊಂಡು ನಾಳೆ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದರು.

ಇಂದು ಸಭೆ ಸೇರಿದ ಯುವ ಘಟಕ ಒಬ್ಬ ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಯನ್ನು ಸರಕಾರಿ ಅಧಿಕಾರಿಗಳು  ತೆರವುಗೊಳಿಸುವ ಮೂಲಕ ಅಪಮಾನ ಮಾಡಿದ್ದಾರೆ ಎಂದು ಅಧ್ಯಕ್ಷರಾದ ಅಮರೇಶ ಸೇರಿ ಚಿಂಚೋಡಿ ಮತ್ತು ಸಂಘಟನಾ ಕಾರ್ಯದರ್ಶಿಗಳಾದ ತಮ್ಮಣ್ಣ ಪೂಜಾರಿಯವರು ಆಕ್ರೋಶ ವ್ಯಕ್ತಪಡಿಸಿದರು. ತೆರವುಗೊಳಿಸಿದ ಮೂರ್ತಿಯನ್ನು ಪ್ರತಿಷ್ಠಾಪಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ನಾಳೆ ನಡೆಯುವ ಪ್ರತಿಭಟನೆಯಲ್ಲಿ ಕರ್ನಾಟಕ ಕುರುಬರ ಸಂಘದ ಯುವ ಘಟಕದ ಪದಾಧಿಕಾರಿಗಳು ಮ.3:00 ಗಂಟೆಗೆ ಮಿನಿ ವಿಧಾನಸೌಧಕ್ಕೆ ಆಗಮಿಸಬೇಕೆಂದು ಕರೆನೀಡಿದರು.  

ಸಂಜು

ದಿ ನ್ಯೂಸ್24 ಕನ್ನಡ, ಬೆಳಗಾವಿ

TRENDING