Monday, September 28, 2020
Home ಜಿಲ್ಲೆ ಜಿಲ್ಲಾ ಸುದ್ದಿ ಬಿಜೆಪಿ ಸರ್ಕಾರ ಅಸಮರ್ಥ ಮತ್ತು ಅಮಾನವೀಯ ಸರ್ಕಾರ:ಡಿ.ಕೆ.ಶಿ

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ಬಿಜೆಪಿ ಸರ್ಕಾರ ಅಸಮರ್ಥ ಮತ್ತು ಅಮಾನವೀಯ ಸರ್ಕಾರ:ಡಿ.ಕೆ.ಶಿ

ರಾಜ್ಯದಲ್ಲಿ ಅಕಾರದಲ್ಲಿರುವ ಬಿಜೆಪಿ ಸರ್ಕಾರ ಅಸಮರ್ಥ ಮತ್ತು ಅಮಾನವೀಯ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಮೃತ ಪಟ್ಟ 70 ವರ್ಷದ ವ್ಯಕ್ತಿಯ ಮೃತ ದೇಹವನ್ನು ಸೈಕಲ್‍ನಲ್ಲಿ ತೆಗೆದುಕೊಂಡು ಅಂತ್ಯಸಂಸ್ಕಾರ ಮಾಡಿರುವ ಘಟನೆಯನ್ನು ಉಲ್ಲೇಖಿಸಿ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಳೆಯ ಪ್ರವಾಹದ ನಡುವೆಯೇ ಸಂಬಂಕರು ಕಷ್ಟ ಪಟ್ಟು ಸೈಕಲ್‍ನಲ್ಲಿ ಶವ ಸಾಗಿಸುತ್ತಿರುವ ವಿಡಿಯೋವನ್ನು ಡಿ.ಕೆ.ಶಿವಕುಮಾರ್ ಟ್ವಿಟರ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನಿಮ್ಮ ಸರ್ಕಾರ ಎಲ್ಲಿದೆ. ಶವ ಸಾಗಿಸಲು ಆಂಬ್ಯುಲೆನ್ಸ್ ಯಾಕೆ ಒದಗಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING