Saturday, September 19, 2020
Home ಅಂತರ್ ರಾಜ್ಯ ಕೊರೊನಾ ಸೋಂಕಿಗೆ ಪಶ್ಚಿಮ ಬಂಗಾಳದ ಶಾಸಕ ಸಮರೇಶ್ ದಾಸ್ ನಿಧನ

ಇದೀಗ ಬಂದ ಸುದ್ದಿ

ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ

ಭಾರಿ ಮಳೆಯಿಂದ ತತ್ತರಿಸಿದ್ದ ಕೊಡಗಿಗೆ ಮತ್ತೆ ವರುಣಾಘಾತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ರೆಡ್​ ಆಲರ್ಟ್​ ಘೋಷಣೆ ಮಾಡಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದ್ದು,...

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ನಾಗಪುರ : ಆರೆಸ್ಸೆಸ್ ಮುಖ್ಯಸ್ಥ ಸೇರಿ 9...

 ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​ಎಸ್​ಎಸ್​)ದ ಶಕ್ತಿ ಕೇಂದ್ರ ನಾಗಪುರದ ಕೇಂದ್ರ ಕಚೇರಿಯಲ್ಲಿ ಕನಿಷ್ಠ 9 ಹಿರಿಯ ನಾಯಕರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ 19 ಟೆಸ್ಟ್ ಪಾಸಿಟಿವ್ ಬಂದ ಕಾರಣ ಅವರನ್ನು...

ದೇಶದಲ್ಲಿ ಸೈಬರ್ ಕ್ರೈಂ ಶೇ 500ರಷ್ಟು ಹೆಚ್ಚಳ:...

ನವದೆಹಲಿ: ಭಾರತದಲ್ಲಿ ಸೈಬರ್ ಕ್ರೈಂ ಪ್ರಮಾಣ ಶೇಕಡ 500 ಹೆಚ್ಚಳ ಕಂಡಿದೆ. ಇದಕ್ಕೆ ಸೀಮಿತ ಜಾಗೃತಿ ಮತ್ತು ಕಳಪೆ ಸೈಬರ್​ ಹೈಜೀನ್ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್​ಎಸ್​ಎ) ಅಜಿತ್...

ಕೆಜಿಎಫ್‌ ನ ಯುವ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್

 ಕೆಜಿಎಫ್‌: ಕಾರ್‌ ಶೆಡ್‌ನಲ್ಲಿ ಶೀಟ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ನೆರೆ ಮನೆಯ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪ‍ದ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಫ್ರಾನ್ಸಿಸ್‌ ಬೆನೆಟೊ ಸೇರಿದಂತೆ ನಾಲ್ಕು...

ಕೊರೊನಾ ಸೋಂಕಿಗೆ ಪಶ್ಚಿಮ ಬಂಗಾಳದ ಶಾಸಕ ಸಮರೇಶ್ ದಾಸ್ ನಿಧನ

 ಕೋಲ್ಕತ್ತಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಶಾಸಕ ಸಮರೇಶ್ ದಾಸ್ (76) ಪೂರ್ವ ಮಿಡ್ನಾಪೋರ್‌ ಜಿಲ್ಲೆಯ ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ನಿಧನರಾಗಿದ್ದಾರೆ.

ಎರ್ಗಾ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಮರೇಶ್ ದಾಸ್‌ಗೆ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ವೇಳೆಯಲ್ಲಿ ಹೃದಯ ಮತ್ತು ಮೂತ್ರಪಿಂಡಕ್ಕೆ ಸಂಬಂಧಿಸಿದ ಆರೋಗ್ಯ ತೊಂದರೆಗಳು ಕಾಣಿಸಿಕೊಂಡವು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

TRENDING