Tuesday, September 22, 2020
Home ಜಿಲ್ಲೆ ರೈತರಿಂದಲೇ ಬೆಳೆ ಸಮೀಕ್ಷೆ ಕೃಷಿ ಇಲಾಖೆಯ ಮಾಹಿತಿ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ರೈತರಿಂದಲೇ ಬೆಳೆ ಸಮೀಕ್ಷೆ ಕೃಷಿ ಇಲಾಖೆಯ ಮಾಹಿತಿ

ದೊಡ್ಡಬಳ್ಳಾಪುರ: ಸ್ವಾಭಿಮಾನಿ ರೈತರಿಗೆ ಒಂದು ಸುವರ್ಣಾವಕಾಶ ದೊರಕಿದೆ. ರೈತರಿಂದಲೇ ತಮ್ಮ ಜಮೀನುಗಳಲ್ಲಿ ಬೆಳೆ ಸಮೀಕ್ಷೆ ನಡೆಯಲಿದೆ ಎಂದು ದೊಡ್ಡಬಳ್ಳಾಪುರ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಶುಶಿಲಮ್ಮ ಮಾಹಿತಿ ನೀಡಿದ್ದಾರೆ.

ರೈತರು ತಮ್ಮ ಜಮೀನುಗಳಲ್ಲಿ ಬೆಳೆ ಸಮೀಕ್ಷೆ ಮಾಡಿಕೊಳ್ಳಲು ತಾವೇ ಬೆಳೆ ವಿವರಗಳನ್ನು ಆಪ್ ಲೋಡ್ ಮಾಡಬಹುದು. ಮೊಬೈಲ್ ಆಪ್ ಮೂಲಕ ಬೆಳೆ ಮಾಹಿತಿಯನ್ನು ರೈತರು ಆಪಲೋಡ ಮಾಡಲು ಅವಕಾಶ ಕಲ್ಪಿಸಲಾಗಿದೆ. ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಗಳ ಛಾಯಾ ಚಿತ್ರವನ್ನು ಬೆಳೆ ಸಮೀಕ್ಷೆ ಮೊಬೈಲ್ ಆಪ್‍ನಲ್ಲಿ ನಿಗದಿತ ಸಮಯದಲ್ಲಿ ಆಪ್ ಲೋಡ್ ಮಾಡಿ, ಆಪ್ ಲೋಡ್ ಮಾಡಲು ಖಾಸಗಿ ನಿವಾಸಿಗಳ ಅಥವಾ ಇಲಾಖೆಯ ಅಧಿಕಾರಿಗಳ ಸಹಾಯ ಪಡೆಯಬಹುದಾಗಿದೆ.

ಬೆಳೆ ವಿವರಗಳನ್ನು ಆಪ್ ಲೋಡ್ ಮಾಡಿದಲ್ಲಿ ಇಲಾಖೆಯ ವತಿಯಿಂದ ದೊರೆಯುವ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ದೊಡ್ಡಬಳ್ಳಾಪುರ ಕೃಷಿ ಸಹಾಯಕ ನಿರ್ದೇಶಕ ಶುಷಿಲಮ್ಮ ಎನ್  ಇದರ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಕೃಷಿ ಅಧಿಕಾರಿ  ವೇಣಸಿ  ಗ್ರಾಮದ ರೈತರಿಗೆ  ಸಂಪೂರ್ಣ ಮಾಹಿತಿ ನೀಡಿದ್ದಾರೆ. 

ಪುರುಷೋತ್ತಮ

ದಿ ನ್ಯೂಸ್ 24 ಕನ್ನಡ, ದೊಡ್ಡಬಳ್ಳಾಪುರ

TRENDING