Tuesday, September 22, 2020
Home ಸುದ್ದಿ ಜಾಲ ಇನ್ನೂ ಕೆಲವು ತಿಂಗಳು ಹೋಂ ಲೋನ್ಗೆ ಇಎಂಐ ಕಟ್ಟಬೇಕಾಗಿಲ್ಲ!

ಇದೀಗ ಬಂದ ಸುದ್ದಿ

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ಕೊರೊನಾ ಸೋಂಕಿತರಿಗೆ ‘ ICU ‘ ಲಭ್ಯವಾಗುವ...

ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 55 ಲಕ್ಷ ದಾಟಿರುವ ನಡುವೆ ಆಸ್ಪತ್ರೆಗಳಲ್ಲಿ ರೋಗಿಗಳ ನಿರ್ವಹಣೆಯ ಸವಾಲುಗಳೂ ಸಹ ಹೆಚ್ಚಾಗುತ್ತಿವೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆ ಆಸ್ಪತ್ರೆಗಳಲ್ಲಿ ಐಸಿಯು ಲಭ್ಯತೆ ಕಡಿಮೆಯಾಗುತ್ತಿದೆ.

ವಿಶ್ವದಾದ್ಯಂತ 3 ಕೋಟಿ ದಾಟಿದ ಕೊರೊನಾ ಸೋಂಕಿತರ...

ವಿಶ್ವದ ಒಟ್ಟು 210 ದೇಶಗಳಲ್ಲಿ ಈವರೆಗೆ 3 ಕೋಟಿಗೂ ಹೆಚ್ಚು ಜನರಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ. ಒಟ್ಟು 9.47 ಲಕ್ಷ ಮಂದಿ ಕೋವಿಡ್-19ರಿಂದ ಮೃತಪಟ್ಟಿದ್ದಾರೆ. ಲಸಿಕೆ ಅಭಿವೃದ್ಧಿಪಡಿಸುವ ಕಾರ್ಯಕ್ಕೆ...

ಮಹಾರಾಷ್ಟ್ರ ಕಟ್ಟಡ ದುರಂತ: 17ಕ್ಕೇರಿದ ಸಾವಿನ ಸಂಖ್ಯೆ

ಮುಂಬೈ : ಮಹಾರಾಷ್ಟ್ರದ ಭಿವಾಂಡಿ ಪ್ರದೇಶದಲ್ಲಿ ಸಂಭವಿಸಿದ 3 ಅಂತಸ್ತಿದ ಕಟ್ಟಡ ಕುಸಿತದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಕಟ್ಟಡಡದ ಅವಶೇಷಗಳಡಿ ಮತ್ತಷ್ಟು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ; 14 ವಿದ್ಯಾರ್ಥಿಗಳು ಗೈರು

ದೊಡ್ಡಬಳ್ಳಾಪುರ: ಜೂನ್-ಜುಲೈ ತಿಂಗಳಲ್ಲಿ ನಡೆದಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿದ್ದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ತಾಲ್ಲೂಕಿನ ಎರಡು ಕೇಂದ್ರಗಳಲ್ಲಿ ಸೋಮವಾರ ನಡೆಯಿತು. ಮೊದಲ ದಿನದ ಗಣಿತ ವಿಷಯದ ಪರೀಕ್ಷೆಯಲ್ಲಿ ಯಾವುದೇ ಪರೀಕ್ಷಾ ಅಕ್ರಮಗಳ...

ಇನ್ನೂ ಕೆಲವು ತಿಂಗಳು ಹೋಂ ಲೋನ್ಗೆ ಇಎಂಐ ಕಟ್ಟಬೇಕಾಗಿಲ್ಲ!

ಮುಂಬೈ (ಆಗಸ್ಟ್​ 17): ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಮಧ್ಯೆ ಆರ್ಥಿಕತೆ ನೆಲಕಚ್ಚಿದೆ. ಹೀಗಾಗಿ ಸರ್ಕಾರ ಇಎಂಐ ಕಟ್ಟುವವರಿಗೆ ವಿನಾಯಿತಿ ನೀಡಿತ್ತು. ವಿಶೇಷ ಎಂದರೆ, ಈಗ ಹೋಂ ಲೋನ್ಇಎಂಐ ತುಂಬುವವರಿಗೆ ಬ್ಯಾಂಕ್ಗಳು ಸಿಹಿ ಸುದ್ದಿ ನೀಡುತ್ತಿವೆ ಎನ್ನಲಾಗಿದೆ.

ಹೌದು, ಈಗಾಗಲೇ ಹೋಂ ಲೋನ್​ ಇಎಂಐಗಳನ್ನು ಕಟ್ಟಲು ಸಮಯಾವಕಾಶ ನೀಡಲಾಗಿದೆ. ಈಗ ಈ ಅವಧಿಯನ್ನು ವಿಸ್ತರಣೆ ಮಾಡಲು ಎಸ್​ಬಿಐ ಸೇರಿ ಪ್ರಮುಖ ಬ್ಯಾಂಕ್​ಗಳು ನಿರ್ಧರಿಸಿದೆ ಎನ್ನಲಾಗಿದೆ. ಗೃಹ ಸಾಲ ಪಡೆದ ವ್ಯಕ್ತಿಯ ಆದಾಯದಲ್ಲಿ ಸಂಪೂರ್ಣ ಕುಸಿತ ಕಂಡಿದ್ದರೆ ಅಂಥವರಿಗೆ ಇಎಂಐನಿಂದ ಕೆಲ ತಿಂಗಳ ಕಾಲ ವಿನಾಯಿತಿ ನೀಡಲು ಬ್ಯಾಂಕ್​ಗಳು ಚಿಂತನೆ ನಡೆಸಿವೆ. ಈ ಮೂಲಕ ಸಾಮಾನ್ಯರಿಗೆ ದೊಡ್ಡ ರಿಲೀಫ್​ ನೀಡುತ್ತಿವೆ.

ಮುಂದಿನ ತಿಂಗಳ ಆರಂಭದಲ್ಲಿ ಈ ಕುರಿಯಂತೆ ಕೆವಿ ಕಾಮತ್​ ನೇತೃತ್ವದ ಸಮಿತಿ ವರದಿ ಸಲ್ಲಿಕೆ ಮಾಡಲಿದೆ ಎನ್ನಲಾಗಿದೆ. ಈ ವರದಿ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತಿದೆ.

ಈಗಾಗಲೇ ಕೊರೋನಾದಿಂದ ಸಾಕಷ್ಟು ಜನರು ಭಾರೀ ನಷ್ಟ ಅನುಭವಿಸಿದ್ದಾರೆ. ಕೆಲವರು ಉದ್ಯೋಗ ಕಳೆದುಕೊಂಡಿದ್ದು, ಸಾಲ ಹಿಂದಿರುಗಿಸಲು ಪರದಾಡುವ ಸ್ಥಿತಿ ಬಂದೊದಗಿದೆ. ಹೀಗಾಗಿ, ಬ್ಯಾಂಕ್​ಗಳು ಇದಕ್ಕೆ ಅವಕಾಶ ನೀಡಿದರೆ ಸಾಲ ಹಿಂದಿರುಗಿಸುವವರಿಗೆ ದೊಡ್ಡ ರಿಲೀಫ್​ ಸಿಕ್ಕಂತಾಗುತ್ತದೆ.
ಕೊರೋನಾ ಸೋಂಕು ಹರಡುವಿಕೆ ಈಗ ಶರವೇಗ ಪಡೆದುಕೊಂಡಿದೆ. ಕೊರೋನಾ ಕಡಿಮೆ ಇದ್ದಾಗ ಲಾಕ್ಡೌನ್ ಮಾಡಿ ತೀವ್ರಗೊಂಡಾಗ‌ ಅನ್ ಲಾಕ್ ಮಾಡಿದ ಪರಿಣಾಮ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 26 ಲಕ್ಷ‌ ದಾಟಿದೆ. ಅದೂ ಅಲ್ಲದೆ ಮೂರನೇ ಹಂತದ ಅನ್ಲಾಕ್‌ ಕೂಡ ಜಾರಿ ಆಗುತ್ತಿದ್ದಂತೆ ಪ್ರತಿದಿನವೂ 60 ಸಾವಿರಕ್ಕೂ ಹೆಚ್ಚು ಸೋಂಕು ಪೀಡಿತರು ಕಾಣಿಸಿಕೊಳ್ಳುತ್ತಿದ್ದು ಅದೇ ಟ್ರೆಂಡ್ ಮುಂದುವರೆದಿದೆ.

TRENDING