Wednesday, September 23, 2020
Home ಅಂತರ್ ರಾಜ್ಯ ತಿಂಗಳ ವಿಶೇಷ ಪೂಜೆಗಾಗಿ ಬಾಗಿಲು ತೆರೆದ ಶಬರಿಮಲೆ; ಭಕ್ತರಿಗೆ ಪ್ರವೇಶವಿಲ್ಲ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ತಿಂಗಳ ವಿಶೇಷ ಪೂಜೆಗಾಗಿ ಬಾಗಿಲು ತೆರೆದ ಶಬರಿಮಲೆ; ಭಕ್ತರಿಗೆ ಪ್ರವೇಶವಿಲ್ಲ

ತಿರುವನಂತಪುರಂ, ಆಗಸ್ಟ್ 17 : ಕೇರಳದ ಪ್ರಸಿದ್ಧ ಶಬರಿಮಲೆ ದೇವಾಲಯದ ಬಾಗಿಲನ್ನು ತಿಂಗಳ ವಿಶೇಷ ಪೂಜೆಗಾಗಿ ತೆರೆಯಲಾಗಿದೆ. ಐದು ದಿನಗಳ ಕಾಲ ಪೂಜೆ ನಡೆಯಲಿದ್ದು, ಕೋವಿಡ್ ಭೀತಿ ಹಿನ್ನಲೆಯಲ್ಲಿ ಭಕ್ತರಿಗೆ ಪ್ರವೇಶ ನಿರಾಕರಿಸಲಾಗಿದೆ.

ಮಲಯಾಳಂ ಪಂಚಾಂಗದ ಪ್ರಕಾರ ಮೊದಲ ತಿಂಗಳಾದ ಚಿಂಗಂನಲ್ಲಿ ಅಯ್ಯಪ್ಪ ಸ್ವಾಮಿಗೆ ವಿಶೇಷ ಪೂಜೆ ನಡೆಸಲಾಗುತ್ತದೆ. ಐದು ದಿನಗಳ ಈ ವಿಶೇಷ ಪೂಜೆ ಸೋಮವಾರದಿಂದ ಆರಂಭವಾಗಿದೆ. ಅದಕ್ಕಾಗಿ ಭಾನುವಾರ ದೇವಾಲಯದ ಬಾಗಿಲು ತೆರೆಯಲಾಗಿದೆ.

ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಕೆಲವು ತಿಂಗಳಿನಿಂದ ಪೂಜೆಗಳು ಸ್ಥಗಿತಗೊಂಡಿತ್ತು. ತಿಂಗಳ ಪೂಜೆಗೆ ಮಾತ್ರ ದೇವಾಲಯ ಬಾಗಿಲು ತೆರೆಯಲಾಗುತ್ತಿತ್ತು. ಆದರೆ, ಭಕ್ತಾದಿಗಳಿಗೆ ದೇವಾಲಯಕ್ಕೆ ಇದುವರೆಗೂ ಪ್ರವೇಶ ನೀಡಿಲ್ಲ.

ತಿರುವಾಂಕೂರು ದೇವಸ್ವಂ ಮಂಡಳಿ ಶುಕ್ರವಾರದ ತನಕ ದೇಗುಲ ತೆರೆದಿರಲಿದೆ. ಸಾಮಾನ್ಯ ಪೂಜೆಗಳು ನಡೆಯಲಿವೆ. ನಂತರ ಓಣಂ ಪೂಜೆಯ ಪ್ರಯುಕ್ತ ಆಗಸ್ಟ್ 21ರಿಂದ ಸೆಪ್ಟೆಂಬರ್ 2ರ ತನಕ ಪೂಜೆಗಳು ನಡೆಯಲಿವೆ. ಭಕ್ತರಿಗೆ ಮಾತ್ರ ಪ್ರವೇಶವಿಲ್ಲ ಎಂದು ಹೇಳಿದೆ.

ನವೆಂಬರ್‌ನಿಂದ 16ರಿಂದ ಎರಡು ತಿಂಗಳ ಕಾಲ ಭಕ್ತರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆಗಲೂ ದೇವಾಲಯಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರವನ್ನು ತರಬೇಕು ಎಂಬುದನ್ನು ಸೇರಿದಂತೆ ಹಲವು ಸೂಚನೆಗಳನ್ನು ನೀಡಲಾಗುತ್ತದೆ.

TRENDING