Friday, September 25, 2020
Home ಸುದ್ದಿ ಜಾಲ ಬರೋಬ್ಬರಿ 2.24 ಕೋಟಿ ರೂ.ಗೆ ಹರಾಜಾದ ಲಕ್ಕಿ ನಂಬರ್‌!

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಬರೋಬ್ಬರಿ 2.24 ಕೋಟಿ ರೂ.ಗೆ ಹರಾಜಾದ ಲಕ್ಕಿ ನಂಬರ್‌!

 ಬೀಜಿಂಗ್‌: ಇದನ್ನು ದೂರವಾಣಿ ಸಂಖ್ಯೆಯ ಅದೃಷ್ಟ ಎನ್ನಬೇಕೋ ಅಥವಾ ಅದನ್ನು ಪಡೆದವನ ಅದೃಷ್ಟ ಎನ್ನಬೇಕೋ ಗೊತ್ತಿಲ್ಲ! ಒಟ್ಟಿನಲ್ಲಿ ಮೊಬೈಲ್‌ ಫೋನ್‌ ನಂಬರ್‌ವೊಂದು ಬರೋಬ್ಬರಿ 2.24 ಕೋಟಿ ರೂ.ಗೆ ಮಾರಾಟವಾಗಿದೆ.

ಚೀನದಲ್ಲಿ ಅತ್ಯಂತ ಅದೃಷ್ಟದ ಸಂಖ್ಯೆ ಎಂಬ ಕಾರಣಕ್ಕೆ ನೂರಾರು ಜನರು ಇದೇ ನಂಬರ್‌ಗಾಗಿ ಆನ್‌ಲೈನ್‌ನಲ್ಲಿ ಪೈಪೋಟಿಗೆ ಬಿದ್ದಿದ್ದರು. ಕೊನೆಯ 5 ಸಂಖ್ಯೆಗಳೂ “8′ ಆಗಿರುವ ಮೊಬೈಲ್‌ ನಂಬರ್‌ ಇದು.

ಮ್ಯಾಂಡರಿನ್‌ನಲ್ಲಿ 8 ಎಂಬುದು ಸಮೃದ್ಧಿಯ ಸಂಕೇತವಾಗಿರುವ ಕಾರಣ, ಈ ಸಂಖ್ಯೆ ಹೊಂದಿದ್ದರೆ ಅದೃಷ್ಟ ಎಂಬ ನಂಬಿಕೆ ಜನರಲ್ಲಿದೆ. ಹೀಗಾಗಿ ಈ ಮೊಬೈಲ್‌ ಫೋನ್‌ ನಂಬರ್‌ ಬರೋಬ್ಬರಿ 2.24 ಕೋಟಿ ರೂ.ಗೆ ಮಾರಾಟವಾಗಿದೆ.

TRENDING