Tuesday, September 22, 2020
Home ಜಿಲ್ಲೆ ಮೈಸೂರು ಅಮವಾಸ್ಯೆ ಹಿನ್ನೆಲೆ: ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ

ಇದೀಗ ಬಂದ ಸುದ್ದಿ

ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ವಿರುದ್ಧ...

ಹೈದರಾಬಾದ್ : ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೈದರಾಬಾದ್ ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರಂತೆ. ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಗೊಚ್ಚಿಬೋಲಿ ಏರಿಯಾದಲ್ಲಿ 4 ಬೆಡ್ ರೂಂನ ವಿಶಾಲವಾದ ಮನೆಯನ್ನು...

ಕೊರೊನಾ ಹಿನ್ನೆಲೆ : ಕೊಳ್ಳೇಗಾಲದಲ್ಲಿ ಮಧ್ಯಾಹ್ನದ ನಂತರ...

ಕೊಳ್ಳೇಗಾಲ: ನಗರದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಜನರಲ್ ಮರ್ಚೆಂಟ್ಸ್ ಅಸೋಸಿಯೇಷನ್ ಅವರು ಸೆ. 21ರಿಂದ ಅ.4 ರವರೆಗೆ ಪ್ರತಿದಿನ ಮಧ್ನಾಹ 2.30ರ ನಂತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ಕೊರೊನಾ ಸೋಂಕಿತರಿಗೆ ‘ ICU ‘ ಲಭ್ಯವಾಗುವ...

ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 55 ಲಕ್ಷ ದಾಟಿರುವ ನಡುವೆ ಆಸ್ಪತ್ರೆಗಳಲ್ಲಿ ರೋಗಿಗಳ ನಿರ್ವಹಣೆಯ ಸವಾಲುಗಳೂ ಸಹ ಹೆಚ್ಚಾಗುತ್ತಿವೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆ ಆಸ್ಪತ್ರೆಗಳಲ್ಲಿ ಐಸಿಯು ಲಭ್ಯತೆ ಕಡಿಮೆಯಾಗುತ್ತಿದೆ.

ವಿಶ್ವದಾದ್ಯಂತ 3 ಕೋಟಿ ದಾಟಿದ ಕೊರೊನಾ ಸೋಂಕಿತರ...

ವಿಶ್ವದ ಒಟ್ಟು 210 ದೇಶಗಳಲ್ಲಿ ಈವರೆಗೆ 3 ಕೋಟಿಗೂ ಹೆಚ್ಚು ಜನರಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ. ಒಟ್ಟು 9.47 ಲಕ್ಷ ಮಂದಿ ಕೋವಿಡ್-19ರಿಂದ ಮೃತಪಟ್ಟಿದ್ದಾರೆ. ಲಸಿಕೆ ಅಭಿವೃದ್ಧಿಪಡಿಸುವ ಕಾರ್ಯಕ್ಕೆ...

ಅಮವಾಸ್ಯೆ ಹಿನ್ನೆಲೆ: ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ

 ಮೈಸೂರು: ಆಗಸ್ಟ್​ 19ರಂದು ಅಮಾವಾಸ್ಯೆ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್​ ಜಿ. ಶಂಕರ್​ ಆದೇಶ ಹೊರಡಿಸಿದ್ದಾರೆ.

ಅಮಾವಾಸ್ಯೆಯ ದಿನದಂದು ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ, ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದೇ ರೀತಿ ಉತ್ತನಹಳ್ಳಿಯ ದೇಗುಲಕ್ಕೂ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. ಉತ್ತನಹಳ್ಳಿಯಲ್ಲೂ ಕೊರೊನಾ ಸೋಂಕಿನ‌ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬುಧವಾರ ಅಮಾವಾಸ್ಯೆ ಹಾಗೂ ಶುಕ್ರವಾರ ಸ್ವರ್ಣ ಗೌರಿ ವ್ರತದಂದು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಸಾರ್ವಜನಿಕವಾಗಿ ಪ್ರಸಾದ ತಯಾರಿ ಹಾಗೂ ವಿತರಣೆಗೂ ಬ್ರೇಕ್​ ಹಾಕಲಾಗಿದೆ. ಈ ಎರಡೂ ದೇವಾಲಯಗಳಲ್ಲೂ ಎಂದಿನಂತೆ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಭಕ್ತರ ಪ್ರವೇಶಕ್ಕೆ ಮಾತ್ರ ನಿಷೇಧವಿದೆ.

TRENDING