Monday, September 28, 2020
Home ಜಿಲ್ಲೆ ಮೈಸೂರು ಬಣ್ಣಾರಿ ಅಮ್ಮನ್ ಶುಗರ್ಸ್ ಕಾರ್ಖಾನೆಯಲ್ಲಿ ಕಬ್ಬು ಅರೆಯುವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ಬಣ್ಣಾರಿ ಅಮ್ಮನ್ ಶುಗರ್ಸ್ ಕಾರ್ಖಾನೆಯಲ್ಲಿ ಕಬ್ಬು ಅರೆಯುವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

 ಮೈಸೂರು, ಆಗಸ್ಟ್ 17: ಕಬ್ಬು ಅರೆಯುವ ಯಂತ್ರಕ್ಕೆ ಸಿಲುಕಿ ಪುಣೆ ಮೂಲದ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಅಳಗಂಚಿನಲ್ಲಿರುವ ಬಣ್ಣಾರಿ ಅಮ್ಮನ್ ಶುಗರ್ಸ್ ಕಾರ್ಖಾನೆಯಲ್ಲಿ ನಡೆದಿದೆ.

ಮೃತರನ್ನು ಮಹಾರಾಷ್ಟ್ರ ಪುಣೆ ಮೂಲದ ಖಾಸಗಿ ಕಂಪನಿ ಕಾರ್ಮಿಕ ಅಮೃತ್ ಕುಮಾರ್ (30) ಎಂದು ಹೇಳಲಾಗಿದೆ.

ಕಬ್ಬು ಅರೆಯುವ ಯಂತ್ರ ದುರಸ್ತಿ ಮಾಡುವ ಗುತ್ತಿಗೆಯನ್ನು ಪುಣೆ ಮೂಲದ ಕಂಪೆನಿ ಪಡೆದುಕೊಂಡಿತ್ತು. ಎರಡು ದಿನಗಳ ಹಿಂದೆ ಕಾರ್ಖಾನೆಗೆ ಕಂಪನಿಯಿಂದ ಆಗಮಿಸಿದ ಕಾರ್ಮಿಕರು ದುರಸ್ತಿ ಕಾರ್ಯದಲ್ಲಿ ಭಾಗಿಯಾಗಿದ್ದರು. ನಿನ್ನೆ ಮಧ್ಯಾಹ್ನ ಕಬ್ಬು ಅರೆಯುವ ಯಂತ್ರ ಚಾಲನೆಯಲ್ಲಿದ್ದ ವೇಳೆ ವೆಲ್ಡಿಂಗ್ ಮಾಡುವಾಗ ಕಾಲು ಜಾರಿ ಅಮೃತ್ ಕುಮಾರ್ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಯಂತ್ರಕ್ಕೆ ಅವರ ದೇಹ ಸಿಲುಕಿ ನಜ್ಜು ಗುಜ್ಜಾಗಿ ಸಾವನ್ನಪ್ಪಿದ್ದಾರೆ.

ಕಾರ್ಖಾನೆಗೆ ಡಿವೈಎಸ್ಪಿ ಪ್ರಭಾಕರ್ ರಾವ್ ಶಿಂಧೆ, ಸಿಪಿಐ ಲಕ್ಷ್ಮಿಕಾಂತ್ ತಳವಾರ್, ಎಸ್ ಐ ಆಕಾಶ್ ಭೇಟಿ ನೀಡಿ ಪರಿಶೀಲಿಸಿದರು. ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

TRENDING