Wednesday, September 23, 2020
Home ದೆಹಲಿ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ: ವೆಂಟಿಲೇಟರ್ ಚಿಕಿತ್ಸೆ ಮುಂದುವರಿಕೆ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ: ವೆಂಟಿಲೇಟರ್ ಚಿಕಿತ್ಸೆ ಮುಂದುವರಿಕೆ

ನವದೆಹಲಿಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಆರೋಗ್ಯ ಸ್ಥಿತಿಯು ಗಂಭೀರವಾಗಿಯೇ ಇದೆ ಎಂದು ಸೋಮವಾರ ಬೆಳಿಗ್ಗೆ ದೆಹಲಿಯ ಸೇನಾ ಸಂಶೋಧನೆ ಮತ್ತು ರೆಫೆರಲ್ ಆಸ್ಪತ್ರೆ ತಿಳಿಸಿದೆ.

ಸೇನಾ ಆಸ್ಪತ್ರೆಯ ಪ್ರಕಾರ, ‘ಪ್ರಣವ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸದ್ಯ ಅವರು ವೆಂಟಿಲೇಟರ್ ನೆರವನ್ನು ಪಡೆಯುತ್ತಿದ್ದಾರೆ. ಅವರ ಮೇಲೆ ಸೂಕ್ಷ್ಮವಾಗಿ ನಿಗಾ ವಹಿಸಲಾಗುತ್ತಿದೆ’ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಆಗಸ್ಟ್ 10 ರಂದು ಮಿದುಳು ಶಸ್ತ್ರಚಿಕಿತ್ಸೆಗೆ ಒಳಗಾದ ಮಾಜಿ ರಾಷ್ಟ್ರಪತಿಗಳ ಆರೋಗ್ಯ ಸ್ಥಿತಿ ಸುಧಾರಿಸಿದೆ ಮತ್ತು ಸ್ಥಿರವಾಗಿದೆ ಎಂದು ಪ್ರಣವ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ನಿನ್ನೆ (ಭಾನುವಾರ) ಮಾಹಿತಿ ನೀಡಿದ್ದರು.

ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಪ್ರಣವ್ ಅವರೇ, ತಮಗೆ ಕೋವಿಡ್-19 ಸೋಂಕು ತಗುಲಿರುವುದಾಗಿ ತಿಳಿಸಿದ್ದರು ಮತ್ತು ತಮ್ಮನ್ನು ಸಂಪರ್ಕಿಸಿದ್ದವರು ಕೂಡಲೇ ಕ್ವಾರಂಟೈನ್ ಆಗುವಂತೆ ಮನವಿ ಮಾಡಿದ್ದರು.

TRENDING