Monday, September 21, 2020
Home ರಾಜ್ಯ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆ.20ರ ತನಕ ಭಾರಿ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ಇದೀಗ ಬಂದ ಸುದ್ದಿ

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಪತ್ರಕರ್ತ ರಾಜೀವ್ ಶರ್ಮಾ ಮತ್ತೆ 7 ದಿನ...

ಚೀನಾದ ಪರ ಬೇಹುಗಾರಿಕೆ ಆರೋಪದಡಿ ಬಂಧಿತರಾಗಲಿರುವ ಫ್ರೀಲ್ಯಾನ್ಸ್ ಪತ್ರಕರ್ತ ರಾಜೀವ್ ಶರ್ಮಾರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿ ಸುದ್ದಿ

ವಾಟ್ಸಾಪ್ ಬಹಳ ಸಮಯದಿಂದ ಬಹು ಸಾಧನಬೆಂಬಲದ ಮೇಲೆ ಕೆಲಸ ಮಾಡುವ ಅವೃತ್ತಿ ಬಗ್ಗೆ ಸಂಶೋಧನೆ ನಡೆಸುತ್ತಿದೆ. ಈ ಫೀಚರ್ ಹಲವು ಡಿವೈಸ್ ಗಳಲ್ಲಿ ಒಂದು ವಾಟ್ಸಾಪ್ ಖಾತೆಯನ್ನು ಬಳಸಲು ಅನುಮತಿಸುತ್ತದೆ....

ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್

ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ.

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್‍ಗೆ ಮುಖಭಂಗ

ಐದು ವರ್ಷಗಳ ಸಮಗ್ರ ಬಿಎ ಎಲ್‍ಎಲ್‍ಬಿ(ಹಾನರ್ಸ್) ಪದವಿಗಾಗಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‍ಎಲ್‍ಎಸ್‍ಐಯು) ನಡೆಸಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ರಾಷ್ಟ್ರೀಯ...

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆ.20ರ ತನಕ ಭಾರಿ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು, ಆಗಸ್ಟ್ 17 : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 20ರ ತನಕ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉಡುಪಿಯ ಕಿರಿ ಮಂಜೇಶ್ವರ ಬಳಿ ಮೀನುಗಾರಿಕೆಗೆ ತೆರಳಿದ್ದ ನಾಲ್ವರು ನಾಪತ್ತೆಯಾಗಿದ್ದಾರೆ.

ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 20ರ ತನಕ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆ ಕರಾವಳಿ ಭಾಗದಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.

ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೃಷ್ಣ ನದಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದೆ. ಕೊಯ್ನಾ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಭಾನುವಾರ 35 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗಿದೆ.

ಮುಂದಿನ 48 ಗಂಟೆಗಳಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಹರಿದು ಬರುವ ನೀರಿನ ಮಟ್ಟದಲ್ಲಿ ಇನ್ನೂ ಏರಿಕೆಯಾಗಲಿದೆ. ಇದರಿಂದಾಗಿ ಕೃಷ್ಣಾ ನದಿ ಪಾತ್ರದ ಜಿಲ್ಲೆಗಳ ಜನರಲ್ಲಿ ಪ್ರವಾಹದ ಆತಂಕ ಎದುರಿಸುತ್ತಿದ್ದಾರೆ.

ನಾಲ್ವರು ನಾಪತ್ತೆ : ಕಿರಿಮಂಜೇಶ್ವರ ಸಮೀಪದ ಕೊಡೇರಿಯಿಂದ ಭಾನುವಾರ ಮೀನುಗಾರಿಕೆಗೆ ತೆರಳಿದ್ದ ನಾಲ್ವರು ನಾಪತ್ತೆಯಾಗಿದ್ದಾರೆ. ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಮುಗುಚಿದೆ. ನಾಲ್ವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದೆ. ಭಾನುವಾರ ಸಂಜೆ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗಿದೆ. ನಗರದಲ್ಲಿ ಮಳೆಯಾಗದಿದ್ದರೂ ಉಷ್ಣಾಂಶ ಕುಸಿದಿದೆ.

TRENDING