Thursday, September 24, 2020
Home ಸುದ್ದಿ ಜಾಲ ಮಳೆಯ ಅಬ್ಬರ: ನೀರಿನ ರಭಸಕ್ಕೆ ಕ್ರೂಸರ್ ಪಲ್ಟಿ

ಇದೀಗ ಬಂದ ಸುದ್ದಿ

ಸಿಎಎ ವಿರುದ್ಧದ ಹೋರಾಟಕ್ಕೆ ಮಹಿಳೆಯರಿಗೆ ದಿನಗೂಲಿ! ಸಾಕ್ಷ್ಯ...

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಕಳೆದ ಫೆಬ್ರುವರಿಯಲ್ಲಿ ದೆಹಲಿಯ ಶಾಹೀನ್ ಬಾಗ್ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಸಮೀಪವಿರುವ ಸ್ಥಳಗಳಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಮಹಿಳೆಯರಿಗೆ ಸಕಲ...

ತಮಿಳು ನಟನನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ ಪಾಪ್‌...

ಚೆನ್ನೈ: ಖ್ಯಾತ ಪಾಪ್‌ ಗಾಯಕ ಜಸ್ಟೀನ್‌ ಬೈಬರ್‌ ಅವರು ತಮಿಳಿನ ಸಂಗೀತ ಸಂಯೋಜಕ, ನಟ ಜಿ.ವಿ. ಪ್ರಕಾಶ್‌ ಅವರನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ್ದಾರೆ. ಜಿ.ವಿ. ಪ್ರಕಾಶ್‌ ಅವರು...

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಮಳೆಯ ಅಬ್ಬರ: ನೀರಿನ ರಭಸಕ್ಕೆ ಕ್ರೂಸರ್ ಪಲ್ಟಿ

 ಸೈದಾಪುರ: ಸೈದಾಪುರ ಸಮೀಪದ ಕೊಂಡಾಪುರ ಬಳಿಯಿರುವ ಹಳ್ಳದ ಸೇತುವೆಯಲ್ಲಿ ಕ್ರೂಸರ್ ಮಗುಚಿ ಬಿದ್ದ ದುರ್ಘಟನೆ ಭಾನುವಾರ ಸಂಜೆ ಸಂಭವಿಸಿದೆ.

ವಡಗೇರಾ ತಾಲ್ಲೂಕಿನ ತುಮಕೂರಿನಿಂದ ಗುರುಮಠಕಲ್ ತಾಲ್ಲೂಕಿನ ದಬ್ ಧಬಿ ಜಲಪಾತ ವೀಕ್ಷಣೆ ಮಾಡಲು ಗೆಳೆಯರು ತೆರಳಿದ್ದರು. ಸಂಜೆ ಮರಳಿ ತಮ್ಮ ಸ್ವಗ್ರಾಮಕ್ಕೆ ತೆರಳುತ್ತಿರುವಾಗ ಘಟನೆ ಸಂಭವಿಸಿದೆ.

ಮಳೆಯ ಅಬ್ಬರದಿಂದ ಕೊಂಡಾಪುರ ಬಳಿಯಿರುವ ಹಳ್ಳದಲ್ಲಿ ನೀರಿನ ಹರಿವು ಹೆಚ್ಚಾಗಿ ಸೇತುವೆ ಮೇಲೆ ಹರಿಯುತ್ತಿದೆ.

ಕ್ರೂಸರ್‌ನಲ್ಲಿ ಸುಮಾರು 12ರಿಂದ 15 ಜನರು ಪ್ರಯಾಣಿಸುತ್ತಿದ್ದರು. ಯಾವುದೇ ಪ್ರಾಣ ಹಾನಿಯಾಗಿಲ್ಲ. ಕೆಲವರ ಮೊಬೈಲ್‍ಗಳು ನೀರಿನಲ್ಲಿ ಬಿದ್ದು ಹೋಗಿವೆ.

‘ಈ ಮೊದಲು ಇದೇ ಹಳ್ಳದಲ್ಲಿ ಹತ್ತಿ ತುಂಬಿದ ಟ್ರ್ಯಾಕ್ಟರ್ ಮಗುಚಿ ಬಿದ್ದಿತ್ತು. ಇಲ್ಲಿಯವರೆಗೂ ಯಾವೊಬ್ಬ ಅಧಿಕಾರಿಗಳು ಕೂಡ ಭೇಟಿ ನೀಡಿಲ್ಲ. ಸೇತುವೆಯ ಗುಂಡಿ ಮುಚ್ಚುವ ಕಾರ್ಯ ಆಗಿಲ್ಲ’ ಎಂದು  ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

TRENDING