Monday, September 28, 2020
Home ಜಿಲ್ಲೆ ಇಂದಿನಿಂದ 5 ದಿನ ವಿಶೇಷ ಪೂಜೆಗಾಗಿ ತೆರೆದಿರುತ್ತೆ ಶಬರಿಮಲೆ ಅಯ್ಯಪ್ಪ ದೇವಸ್ಥಾನ

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ಇಂದಿನಿಂದ 5 ದಿನ ವಿಶೇಷ ಪೂಜೆಗಾಗಿ ತೆರೆದಿರುತ್ತೆ ಶಬರಿಮಲೆ ಅಯ್ಯಪ್ಪ ದೇವಸ್ಥಾನ

ಶ್ವವಿಖ್ಯಾತ ಶಬರಿ ಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲನ್ನು ಐದು ದಿನಗಳ ಮಾಸಿಕ ವಿಶೇಷ ಪೂಜೆಗಾಗಿ ಇಂದು ಬೆಳಗ್ಗೆ ತೆರೆಯಲಾಗಿದೆ. ಮಲೆಯಾಳಂ ಪಂಚಾಂಗದ ಪ್ರಕಾರ ಇಂದಿನಿಂದ ಆಗಸ್ಟ್ 21ರ ವರೆಗೆ ಅಯ್ಯಪ್ಪ ಸ್ವಾಮಿಗೆ ಮಾಸಿಕ ವಿಶೇಷ ಪೂಜೆ ನೆರವೇರಿಸಲಾಗುತ್ತದೆ ಎಂದು ಟ್ರವಾಂಕುರ್ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಎನ್.ವಾಸು ತಿಳಿಸಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡುವವರು ಕಡ್ಡಾಯವಾಗಿ ಕೊರೊನಾ ನೆಗೆಟಿವ್ ಪ್ರಮಾಣ ಪತ್ರ ಹಾಜರುಪಡಿಸಬೇಕು. ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇವಸ್ಥಾನವು ಕಟ್ಟುನಿಟ್ಟಿನ ನಿಬಂಧನೆಗಳನ್ನು ಜಾರಿಗೊಳಿಸಿದೆ.

ದಿ ನ್ಯೂಸ್ 24 ಕನ್ನಡ

TRENDING