Thursday, September 24, 2020
Home ಸುದ್ದಿ ಜಾಲ ಸೋಮಾಲಿಯಾದ ಹೋಟಲ್‌ ಮೇಲೆ ಉಗ್ರರ ದಾಳಿ; 10 ಸಾವು, 12ಕ್ಕೂ ಹೆಚ್ಚು ಮಂದಿ ಗಾಯ

ಇದೀಗ ಬಂದ ಸುದ್ದಿ

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಗುಜರಾತ್‌ : ತೈಲ, ಅನಿಲ ಸಂಸ್ಕರಣಾ ಘಟಕದಲ್ಲಿ...

ಸೂರತ್‌ (ಗುಜರಾತ್‌): ಸೂರತ್‌ನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ಸ್ಥಾವರದಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಟೆಂಡರ್ ಪ್ರಸ್ತುತ ಸ್ಥಳದಲ್ಲಿದೆ.

ಮಹಾರಾಷ್ಟ್ರ ಕಟ್ಟಡ ದುರಂತ : ಮೃತಪಟ್ಟವರ ಸಂಖ್ಯೆ...

ಮಹಾರಾಷ್ಟ್ರದ ಭಿವಾಂಡಿಯಲ್ಲಿರುವ 36 ವರ್ಷಗಳ ಹಳೆಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆಯು 41ಕ್ಕೆ ಏರಿಕೆಯಾಗಿದೆ. ಮೂರು ಅಂತಸ್ತಿನ ಕಟ್ಟಡದಲ್ಲಿ ಒಟ್ಟು 48 ಫ್ಲಾಟ್ ಗಳಿದ್ದವು ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿ ಕೊರೋನಾ ಸಾವಿನ ಪ್ರಮಾಣ ಕಡಿಮೆಯಾಗುತ್ತಿದೆ: ಪಿಎಂಗೆ...

 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಾವಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಜುಲೈ ತಿಂಗಳಿನಲ್ಲಿ ಶೇ.2.6ರಷ್ಟಿದ್ದ ಸಾವಿನ ಪ್ರಮಾಣ ಇದೀಗ ಶೇ.1.54ಕ್ಕೆ ಇಳಿದಿದೆ ಎಂದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ರಾಜ್ಯ ಕೊರೋನಾ ಪರಿಸ್ಥಿತಿ...

ಸೋಮಾಲಿಯಾದ ಹೋಟಲ್‌ ಮೇಲೆ ಉಗ್ರರ ದಾಳಿ; 10 ಸಾವು, 12ಕ್ಕೂ ಹೆಚ್ಚು ಮಂದಿ ಗಾಯ

ಮೊಗದಿಶು, ಆಗಸ್ಟ್ 17 : ಸೋಮಾಲಿಯಾದ ಕಡಲ ತೀರದ ಹೋಟೆಲ್‌ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಇದುವರೆಗೂ 10 ಜನರು ಮೃತಪಟ್ಟಿದ್ದು, 12ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಉಗ್ರರು ಹೋಟೆಲ್‌ನಲ್ಲಿ ಜನರನ್ನು ಒತ್ತೆಯಾಳಾಗಿ ಇಟ್ಟುಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ರಾಜಧಾನಿ ಮೊಗದಿಶುವಿನಲ್ಲಿನ ಸಮುದ್ರ ತೀರದ ಹೋಟೆಲ್ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಇದುವರೆಗೂ ಇಬ್ಬರು ಉಗ್ರರನ್ನು ಕೊಂದು ಹಾಕಲಾಗಿದೆ ಎಂದು ಭದ್ರತಾ ಪಡೆಗಳು ಹೇಳಿವೆ. ಎಷ್ಟು ಉಗ್ರರು ಹೋಟೆಲ್‌ನಲ್ಲಿ ಅಡಗಿದ್ದಾರೆ? ಎಂಬ ಮಾಹಿತಿ ಸಿಕ್ಕಿಲ್ಲ.

ಭದ್ರತಾಪಡೆಗಳ ವಾಹನಗಳು ಹೋಟೆಲ್ ಸುತ್ತುವರೆದಿವೆ. ರಾತ್ರಿಯಾದ ಕಾರಣ ಮತ್ತು ಹೋಟೆಲ್‌ನಲ್ಲಿ ಜನರನ್ನು ಒತ್ತೆಯಾಳಾಗಿ ಇಟ್ಟುಕೊಂಡಿರುವ ಕಾರಣ ಕಾರ್ಯಾಚರಣೆ ತಡವಾಗುತ್ತಿದೆ. ಸೋಮಾಲಿಯಾದ ಇಸ್ಲಾಮಿಕ್ ಉಗ್ರ ಸಂಘಟನೆ ಅಲ್-ಶಬಾಬ್ ಈ ದಾಳಿಯ ಹೊಣೆ ಹೊತ್ತುಕೊಂಡಿದೆ.

ಕ್ಯಾಪ್ಟನ್ ಮೊಹಮ್ಮದ್ ಹುಸೈನ್ ಮಾಧ್ಯಮಗಳ ಜೊತೆ ಮಾತನಾಡಿದ್ದು ಮೊದಲು ಸ್ಫೋಟಕ ತುಂಬಿದ್ದ ಕಾರನ್ನು ತಂದು ಹೋಟೆಲ್‌ ಮುಖ್ಯ ಗೇಟ್‌ಗೆ ಡಿಕ್ಕಿ ಹೊಡೆಸಲಾಗಿದೆ. ಬಳಿಕ ಶಸ್ತ್ರ ಸಜ್ಜಿತ ಉಗ್ರರು ಹೋಟೆಲ್‌ಗೆ ನುಗ್ಗಿದ್ದಾರೆ ಎಂದು ಹೇಳಿದ್ದಾರೆ.

ಇದುವರೆಗೂ 10 ಜನರನ್ನು ಭದ್ರತಾ ಪಡೆಗಳು ರಕ್ಷಣೆ ಮಾಡಿವೆ. ಹೋಟೆಲ್ ಮೇಲ್ಭಾಗದಿಂದ ಒಳಗೆ ಹೋಗಲು ಪ್ರಯತ್ನ ನಡೆದಿದೆ. ಇಬ್ಬರು ಉಗ್ರರನ್ನು ಭದ್ರತಾಪಡೆಗಳು ಹತ್ಯೆ ಮಾಡಿವೆ.

TRENDING