Thursday, October 22, 2020
Home ದೇಶ ತಾಲಿಬಾನ್‌ ಉಗ್ರರ ಚಟುವಟಿಕೆ : ಅಫ್ಘಾನ್ ‌ ಸೇನೆಯಿಂದ 5 ಉಗ್ರರ ಹತ್ಯೆ

ಇದೀಗ ಬಂದ ಸುದ್ದಿ

ಅ.23ರಿಂದ ಬೆಂಗಳೂರು-ಪುದುಚೇರಿ ಬಸ್ ಸೇವೆ ಆರಂಭ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು-ಪುದುಚೇರಿ ನಡುವೆ ಅಕ್ಟೋಬರ್ 23ರಿಂದ ಬಸ್ ಸೇವೆಯನ್ನು ಪುನಃ ಆರಂಭಿಸಲಿದೆ. ಲಾಕ್ ಡೌನ್ ಘೋಷಣೆ ಬಳಿಕ ಬಸ್ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಯು.ಪಿ ರೈತರ ಖಾತೆಗೆ ಸರ್ಕಾರದಿಂದ ನೇರವಾಗಿ ನಗದು...

ಲಖ್ನೋ: ಉತ್ತರ ಪ್ರದೇಶದಲ್ಲಿ 3.4 ಲಕ್ಷ ರೈತರ ರೈತರ ಖಾತೆಗೆ 113 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 19 ಜಿಲ್ಲೆಗಳಲ್ಲಿ ನೆರೆ ಸಂತ್ರಸ್ತರಾಗಿರುವ 3,48,511 ರೈತರ...

ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ...

ಬೆಳಗಾವಿ: ಚಿತ್ರ ಸಾಹಿತಿ ಕೆ.ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಪ್ರಮುಖ ಆರೋಪಿ ಎನ್ನಿಸಿಕೊಂಡಿರುವ ಶಿವಾನಂದ ವಾಲಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮಲ್ಪೆಯ ಬಳಿ ತಮಿಳುನಾಡು ಮೀನುಗಾರರಿಂದ ಗೂಂಡಾಗಿರಿ

ಉಡುಪಿ ಜಿಲ್ಲೆಯ ಮಲ್ಪೆಯ ಬಳಿ ತಮಿಳುನಾಡು ಮೀನುಗಾರರು ಕರ್ನಾಟಕ ಮೀನುಗಾರರ ಮೇಲೆ ಗೂಂಡಾಗಿರಿ ಮಾಡಿದ್ದಾರೆ. ಮಲ್ಪೆಯಿಂದ ತೆರಳಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಬೋಟ್ ಅನ್ನು ಹಾನಿಗೊಳಿಸಿದ್ದಾರೆ.

ತಮಿಳುನಾಡು : ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ...

ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಘೋಷಿಸಿದ್ದಾರೆ. ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಪಳನಿಸ್ವಾಮಿ ಘೋಷಣೆ ಮಾಡಿದ್ದಾರೆ....

ತಾಲಿಬಾನ್‌ ಉಗ್ರರ ಚಟುವಟಿಕೆ : ಅಫ್ಘಾನ್ ‌ ಸೇನೆಯಿಂದ 5 ಉಗ್ರರ ಹತ್ಯೆ

 ಕಾಬೂಲ್: ಅಫ್ಘಾನಿಸ್ತಾನದಲ್ಲಿ ಮತ್ತೆ ತಾಲಿಬಾನ್‌ ಉಗ್ರರ ಚಟುವಟಿಕೆಗಳು ಆರಂಭವಾಗಿದ್ದು ಮಹತ್ವದ ಕಾರ್ಯಾಚರಣೆಯಲ್ಲಿ ಅಫ್ಘನ್‌ ಸೇನೆ ಐವರು ಉಗ್ರರನ್ನು ಹತ್ಯೆ ಮಾಡಿದೆ.

ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು ಮೂವರು ಅಫ್ಘನ್‌ ಯೋಧರು ಹಾಗೂ ಒಬ್ಬ ನಾಗರೀಕ ಗಾಯಗೊಂಡಿದ್ದಾರೆ ಎಂದು ಅಫ್ಘಾನಿಸ್ತಾನದ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಅಫ್ಘಾನಿಸ್ತಾನದ ಈಶಾನ್ಯ ಪ್ರಾಂತ್ಯದಲ್ಲಿರುವ ದಂಗಮ್ ಜಿಲ್ಲೆಯ ಗಡಿಯಲ್ಲಿರುವ ಭದ್ರತಾ ತಪಾಸಣಾ ಕೇಂದ್ರಗಳ ಮೇಲೆ ತಾಲಿಬಾನ್‌ ಉಗ್ರರ ಗುಂಪು ಏಕಾಏಕಿ ಗುಂಡಿನ ದಾಳಿ ನಡೆಸಿದೆ. ಈ ವೇಳೆ ಯೋಧರು ಪ್ರತಿದಾಳಿ ನಡೆಸಿದ್ದಾರೆ. ನಂತರ ಮುಂದುವರೆದ ಕಾರ್ಯಾಚರಣೆಯಲ್ಲಿ ಐವರು ತಾಲಿಬಾನ್‌ ಉಗ್ರರು ಹತರಾಗಿದ್ದಾರೆ.

ದಂಗಮ್ ಗಡಿಯಲ್ಲಿ ಉಗ್ರರು ಅಡಗಿದ್ದು ಅವರ ವಿರುದ್ಧದ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದ ಅಫ್ಘನ್‌ ಸೇನೆ ಹೇಳಿದೆ. ಇದುವರೆಗೂ ತಾಲಿಬಾನ್‌ ಉಗ್ರ ಸಂಘಟನೆ ಯಾವುದೇ ಹೇಳಿಕೆಯನ್ನು ನೀಡಿಲ್ಲ.

TRENDING