Wednesday, September 23, 2020
Home ಜಿಲ್ಲೆ ಕೊಪ್ಪಳ ಮನೆಯ ಛಾವಣಿ ಕುಸಿತ : ಅದೃಷ್ಠವಶಾತ್ ಮನೆಯೊಳಗೆ ಇದ್ದ ಮಗು ಪ್ರಾಣಾಪಾಯದಿಂದ ಪಾರು

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಮನೆಯ ಛಾವಣಿ ಕುಸಿತ : ಅದೃಷ್ಠವಶಾತ್ ಮನೆಯೊಳಗೆ ಇದ್ದ ಮಗು ಪ್ರಾಣಾಪಾಯದಿಂದ ಪಾರು

 ಕೊಪ್ಪಳ,ಅ,17 : ಕಳೆದ‌ ಎರಡ್ಮೂರು ದಿನಗಳಿಂದ ಸುರಿಯುತ್ತಿದ್ದ ಜಿಟಿ ಜಿಟಿ ಮಳೆಗೆ ಮನೆಯ ಛಾವಣಿ ಕುಸಿತಗೊಂಡಿದೆ, ಅದೃಷ್ಟವಶಾತ್‌ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳ ಗ್ರಾಮದಲ್ಲಿ ಸಂಜೆಯ ವೇಳೆ, ಈ ಘಟನೆ ನಡೆದಿದೆ. ನಿನ್ನೆ ಸಂಜೆ ಸುಮಾರು 6 ಗಂಟೆಯ ವೇಳೆಗೆ ಮುಧೋಳ ಗ್ರಾಮದ ತಿರಣೆಪ್ಪ ಓಲಿ ಎಂಬುವವರ ಮನೆಯ ಹಿಂಭಾಗದ ಛಾವಣಿ ಕುಸಿತಗೊಂಡಿದೆ. ಮನೆಯ ಮುಂಭಾಗದ ಕೋಣೆಯಲ್ಲಿ ಸುಮಾರು ನಾಲ್ಕು ಜನ ಇದ್ದರು. ಏನೋ ತರಲು ಎಂದು 5 ವರ್ಷದ ಮಗು ಮನೆಯ ಹಿಂಭಾಗದ ಕೋಣೆಗೆ ಹೋಗಿದೆ. ಆಗ ಏಕಾಏಕಿ ಮನೆಯ ಛಾವಣಿ ಕುಸಿದಿದೆ. ಅದೃಷ್ಠವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಛಾವಣಿ ಕುಸಿತದಿಂದ ಮನೆಯೊಳಗೆ ಮಗು ಸಿಲುಕಿದ್ದು, ಮನೆಯವರು ಕೂಗಾಡಿ ಕೊಂಡಿದ್ದಾರೆ. ತಕ್ಷಣವೇ ಸ್ಥಳೀಯರು ಮಗುವನ್ನು ಸುರಕ್ಷಿತವಾಗಿ ಹೊರಗೆ ಕರೆ ತರುವಲ್ಲಿ ಗ್ರಾಮಸ್ಥರು ಯಶಸ್ವಿ ಗೊಂಡಿದ್ದಾರೆ  

TRENDING