Wednesday, September 23, 2020
Home ಸುದ್ದಿ ಜಾಲ ನಾವುಂದ : ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ನಾವುಂದ : ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು

ನಾವುಂದ : ರಸ್ತೆ ದಾಟುತ್ತಿದ್ದ ಸಂದರ್ಭ ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪಿರುವ ಘಟನೆ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.

ಮೃತ ವಿದ್ಯಾರ್ಥಿಯನ್ನು ಮರವಂತೆಯ ನಿವಾಸಿ ಕಿಶನ್ ಖಾರ್ವಿ(17) ಎನ್ನಲಾಗಿದೆ.

ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾಗಿದ್ದು ದ್ವಿತೀಯ ವರ್ಷದ ದಾಖಲಾತಿಗಾಗಿ ಕಾಲೇಜಿಗೆ ಬಂದು ಹಿಂತಿರುಗುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ.

ಸ್ಥಳಕ್ಕೆ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸುರೇಶ್ ನಾಯಕ್, ಎಸ್ ಐ ಸಂಗೀತ ಭೇಟಿ ನೀಡಿದ್ದಾರೆ. ಗಂಗೊಳ್ಳಿ ಆಪತ್ಭಾಂದವ ಆಂಬುಲೆನ್ಸ್ ಮೂಲಕ ಶವವನ್ನು ಬೈಂದೂರು ಶವಾಗಾರಕ್ಕೆ ಸಾಗಿಸಲಾಗಿದೆ.

TRENDING