Monday, September 21, 2020
Home ಜಿಲ್ಲೆ ಜಿಲ್ಲಾ ಸುದ್ದಿ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ

ಇದೀಗ ಬಂದ ಸುದ್ದಿ

ಸದಸ್ಯರನ್ನು ಹೊರಗಿಟ್ಟು ಸದನ ನಡೆಸುವುದು ಸಾಧ್ಯವಿಲ್ಲ :ಸಿಎಂ

ರಾಜ್ಯ ವಿಧಾನಮಂಡಲ ಅಧಿವೇಶನವನ್ನು ಬೇಗ ಮುಗಿಸುವ ಬಗ್ಗೆ ವಿರೋಧ ಪಕ್ಷಗಳ ಸಹಕಾರ ಕೋರಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 50 ರಿಂದ...

ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಪುನರಾರಂಭ

 ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅಂತರರಾಜ್ಯ ಸಾರಿಗೆ ಸಂಚಾರವನ್ನು ಇದೀಗ ಲಾಕ್‍ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಗನುಗುಣವಾಗಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ...

ಕೋವಿಡ್ ಮುಂಜಾಗ್ರತೆಗಳೊಂದಿಗೆ ತಾಜ್ ಮಹಲ್ ಪ್ರವಾಸಿಗರಿಗೆ ಮುಕ್ತ

ಪ್ರೇಮಸೌಧವೆಂದೇ ಖ್ಯಾತಿಗಳಿಸಿರುವ ತಾಜ್ ಮಹಲ್ ಸತತ 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪ್ರವಾಸಿಗರ ವೀಕ್ಷಣೆಗೆ ಇಂದಿನಿಂದ ಮುಕ್ತವಾಗಿದೆ. ಕೊರೋನಾ ವೈರಸ್ ಲಾಕ್ ಡೌನ್...

ಪ್ರಥಮ ಬಾರಿಗೆ ಅನ್ ಲೈನ್ ನಲ್ಲಿ ಜೈನ...

ಮಂಗಳೂರು :- ಕರ್ನಾಟಕದಲ್ಲಿ ಜೈನ ಧರ್ಮ ಫೇಸ್ ಬುಕ್ಕಿನ ಪ್ರಾಯೋಜಿತ ವಿಶಿಷ್ಟ ಕಾರ್ಯಕ್ರಮ ಜೈನ ಮಾಧ್ಯಮ ಗೋಷ್ಠಿ 19 - 09 - 2020 ಶನಿವಾರದಂದು ರಾತ್ರಿ ಎಂಟು ಗಂಟೆಗೆ...

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಹಾಗೂ ಚಕ್ಕಡಿ ಸಮೇತ ಎರಡು ಎತ್ತುಗಳು ಕೊಚ್ಚಿ ಹೋದ ಘಟನೆ ಸೋಮವಾರ ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ವರದಿಯ...

ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ

ಜಯಪುರ ಜಿಲ್ಲೆಯ ಇಂಡಿಯಲ್ಲಿ ಹಾಲುಮತ ಮಹಾಸಭಾ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭವನ್ನು ತಾಲೂಕಾ ಜೆಡಿಎಸ್ ಅಧ್ಯಕ್ಷರಾದ ಬಿ ಡಿ ಪಾಟೀಲ ಉದ್ಘಾಟಿಸಿದರು. ಇಂಡಿ ತಾಲ್ಲೂಕಿನ ಜೆಡಿಎಸ್ ಅಧ್ಯಕ್ಷರಾದ ಬಿ ಡಿ ಪಾಟೀಲ, ಇಂಡಿ ನಗರದಲ್ಲಿ ಹಾಲುಮತ ಮಹಾಸಭಾ ಉದ್ಘಾಟಿಸಿ ಮಾತನಾಡಿದ ಅವರು ಸರಕಾರ ಕೋಟ್ಯಂತರ ರೂ.ವೆಚ್ಚ ಮಾಡಿ ಶೈಕ್ಷಣಿಕ ಅನೇಕ ಯೋಜನೆ ಜಾರಿ ಮಾಡಿದರೂ ಗ್ರಾಮೀಣ ಮಕ್ಕಳು ಇನ್ನೂ ಶಿಕ್ಷಣದಿಂದ ಹೊರಗುಳಿಯುತ್ತಿದ್ದಾರೆ.

ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ ಜಾರಿಯಾದರೂ ಬಡ ಮಕ್ಕಳಿಗೆ, ಪೋಷಕರಿಗೆ ಸರಿಯಾದ ಮಾಹಿತಿ ಇಲ್ಲ. ಆಧುನಿಕ ಕಾಲದಲ್ಲಿಯೂ ಶಾಲೆಯಿಂದ ಹೊರಗುಳಿಯುವ ಮಕ್ಕಳನ್ನು ಅಕ್ಷರಸ್ಥರು, ನೌಕರರು ಶಾಲೆಗೆ ಸೇರಿಸಲು ಶ್ರಮಪಡಬೇಕು ಎಂದು ಕಿವಿಮಾತು ಹೇಳಿದರು. ನಂತರ ಹಾಲುಮತ ಮಹಾಸಭಾದ ಕರ್ನಾಟಕ ರಾಜ್ಯ ಸಂಚಾಲಕರಾದ  ರಾಜಶೇಖರ ಕುರಿಯರ ಮಾತನಾಡಿ, ಆರ್ಥಿಕವಾಗಿ ಸದೃಢವಾಗಿರುವ ಕುರುಬ ಸಮಾಜ ರಾಜಕೀಯವಾಗಿ ದುರ್ಬಲವಾಗಿದೆ. ಸಮಾಜದ ಕೆಲವು ಮುಖಂಡರಲ್ಲಿ ಮನೆ ಮಾಡಿರುವ ದೇಷಭಾವ ಸಮಾಜಕ್ಕೆ ರಾಜಕೀಯ ಗಟ್ಟಿ ನೆಲ ಒದಗಿಸುವಲ್ಲಿ ವಿಫಲವಾಗಿದೆ ಎಂದರು.

ಮಾಜಿ ಪೊಲೀಸ್ ಅಧಿಕಾರಿಗಳಾದ ಎಮ್ ಆರ್ ಭಾವಿಕಟ್ಟಿಯವರು ಮಾತನಾಡಿ ಹಾಲುಮತ ಸಮಾಜದ ಶೇ.30ರಷ್ಟು ಗ್ರಾಮೀಣ ಮಕ್ಕಳು ಈಗಲೂ ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಅಕ್ಷರಸ್ಥರು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ವಿನಾಯಕ ತಂಗಾ

ದಿ ನ್ಯೂಸ್ 24 ಕನ್ನಡ, ಇಂಡಿ

TRENDING