Sunday, September 27, 2020
Home ಬೆಂಗಳೂರು ಬಯೋಕಾನ್ ಸಂಸ್ಥೆಮುಖ್ಯಸ್ಥೆ ಕಿರಣ್ ಮಜುಂದಾರ್ ಗೆ ಕೊರೊನಾ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಬಯೋಕಾನ್ ಸಂಸ್ಥೆಮುಖ್ಯಸ್ಥೆ ಕಿರಣ್ ಮಜುಂದಾರ್ ಗೆ ಕೊರೊನಾ

 ಬೆಂಗಳೂರು, ಆಗಸ್ಟ್ 18 : ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರಿಗೆ ಕೋವಿಡ್ ಸೋಂಕು ತಗುಲಿದೆ. ಕರ್ನಾಟಕದಲ್ಲಿ ಸೋಮವಾರ 6317 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 2,33,283ಕ್ಕೆ ಏರಿಯಾಗಿದೆ.

ಕೋವಿಡ್ ಸೋಂಕು ತಗುಲಿರುವ ಬಗ್ಗೆ ಬಯೋಕಾನ್ ಮುಖ್ಯಸ್ಥೆ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಕಿರಣ್ ಮಜುಂದಾರ್ ಶಾ ಟ್ವೀಟ್ ಮಾಡಿದ್ದಾರೆ. “ಕೋವಿಡ್ ಸೋಂಕಿನ ಎಣಿಕೆಯಲ್ಲಿ ನಾನು ಸೇರಿಕೊಂಡಿದ್ದೇನೆ” ಎಂದು ಹೇಳಿದ್ದಾರೆ.

ವಿಶ್ವದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಬಯೋಕಾನ್‌ ಸಹ ಒಂದು. ವೈದ್ಯಕೀಯ ಕ್ಷೇತ್ರದಲ್ಲಿ ಹಲವು ಪ್ರತಿಷ್ಠಿತ ಉತ್ಪನ್ನಗಳನ್ನು ನೀಡುತ್ತಿರುವ ಬಯೋಕಾನ್ ಕಡಿಮೆ ಬಂಡವಾಳದಲ್ಲಿ ಆರಂಭವಾಗಿ ಬೆಳೆದ ದೊಡ್ಡ ಕಂಪನಿಯಾಗಿದೆ.

ಬಯೋಕಾನ್ ಸಂಸ್ಥೆಯನ್ನು ಕಟ್ಟಿದ ಕಿರಣ್ ಮಜುಂದಾರ್ ಶಾ ಅವರ ಸಾಧನೆಗಾಗಿ ಕೇಂದ್ರ ಸರ್ಕಾರ ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿಗಳು ಬಂದಿವೆ. ಫೈನಾನ್ಸಿಯಲ್ ಟೈಮ್ಸ್‌ ಹೆಸರಿಸಿರುವ ಐವತ್ತು ಗಣ್ಯರ ಪಟ್ಟಿಯಲ್ಲಿ ಕಿರಣ್ ಮಜುಂದಾರ್ ಶಾ ಸಹ ಇದ್ದಾರೆ.

ಸೋಮವಾರ ಬೆಂಗಳೂರು ನಗರದಲ್ಲಿ 2053 ಹೊಸ ಕೋವಿಡ್ ಸೋಂಕಿನ ಪ್ರಕರಣ ದಾಖಲಾಗಿದೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 91,864ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 34,408.

TRENDING